TOP NEWS
Breaking private commercial LPG price hiked

BREAKING: ಹೋಟೆಲ್ ಮಾಲೀಕರಿಗೆ ಗ್ಯಾಸ್ ಬೆಲೆ ಏರಿಕೆ ಬಿಸಿ; ಊಟ-ತಿಂಡಿ ದರ ಹೆಚ್ಚಳದ ಭೀತಿ

ಬೆಂಗಳೂರು: ರಾಜಧಾನಿಯ ಹೋಟೆಲ್ ಉದ್ಯಮಕ್ಕೆ ವಾಣಿಜ್ಯ ಸಿಲಿಂಡರ್ (Breaking) ದರ ಏರಿಕೆ ದೊಡ್ಡ ಹೊಡೆತ ನೀಡಿದೆ. ಸರ್ಕಾರಿ ಸ್ವಾಮ್ಯದ ಗ್ಯಾಸ್ ಕಂಪನಿಗಳ ಬೆಲೆ ಏರಿಕೆ ಬೆನ್ನಲ್ಲೇ, ಖಾಸಗಿ ಕಂಪನಿಗಳು ಸಹ ತಮ್ಮ ಕಮರ್ಷಿಯಲ್ ಗ್ಯಾಸ್ ಬೆಲೆಯನ್ನು ಶೇ. 50 ರಿಂದ 60 ರಷ್ಟು ಹೆಚ್ಚಿಸಿವೆ. ಇದರಿಂದಾಗಿ ಸಣ್ಣ ಹೋಟೆಲ್‌ನಿಂದ ಹಿಡಿದು ದೊಡ್ಡ ರೆಸ್ಟೋರೆಂಟ್ ನಡೆಸುವ ಮಾಲೀಕರು ಆತಂಕಕ್ಕೆ ಒಳಗಾಗಿದ್ದಾರೆ. ಖಾಸಗಿ ಸಿಲಿಂಡರ್ ಬೆಲೆ ದುಪ್ಪಟ್ಟು: ಖಾಸಗಿ ವಲಯದ ಜ್ಯೋತಿ ಗ್ಯಾಸ್, ಟೋಟಲ್ ಎನರ್ಜೀಸ್ ಸೇರಿದಂತೆ ಪ್ರಮುಖ ಕಂಪನಿಗಳು…

Read More