TOP NEWS
Karnataka Govt Greenlights 10 New Police Station Buildings Minister Priyank Kharge

Priyank Kharge: 10 ಹೊಸ ಪೊಲೀಸ್ ಠಾಣೆಗಳ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಸಾರ್ವಜನಿಕರಿಗೆ ಪೊಲೀಸ್ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 10 ಹೊಸ ಪೊಲೀಸ್ ಠಾಣೆಗಳ ಕಟ್ಟಡ ನಿರ್ಮಾಣಕ್ಕೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಅನುಮೋದನೆ ನೀಡಲಾಗಿದೆ ಎಂದು ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ. 2026-27ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾಗಿದ್ದಂತೆ, ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್…

Read More
Minister Priyank Kharge Announces New Framework for Police Department Information Sharing

Priyank Kharge: ಪೊಲೀಸ್ ಇಲಾಖೆಯ ಮಾಹಿತಿ ಹಂಚಿಕೆಗೆ ಮಾರ್ಗಸೂಚಿ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಅಪರಾಧ ತನಿಖೆ ಹಾಗೂ ಸಾರ್ವಜನಿಕ ಸುರಕ್ಷತೆಗೆ ಸಂಬಂಧಿಸಿದ ಮಾಹಿತಿಯನ್ನು ಜವಾಬ್ದಾರಿಯುತವಾಗಿ ಮತ್ತು ಸಮನ್ವಯದೊಂದಿಗೆ ಸಾರ್ವಜನಿಕರಿಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ. ಹೊಸ ನಿಯಮಾವಳಿ ಜಾರಿಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಿಂದ ಹೊರಡಿಸಿರುವ ಹೊಸ ಮಾರ್ಗಸೂಚಿಗಳ ಮೂಲಕ, ಪೊಲೀಸ್ ಇಲಾಖೆಯ ವಿವಿಧ ಹಂತಗಳಲ್ಲಿ ಮಾಧ್ಯಮಗಳಿಗೆ ನೀಡಲಾಗುವ ಮಾಹಿತಿ, ಅಪರಾಧ ಪ್ರಕರಣಗಳ ತನಿಖಾ ವಿವರಗಳು ಹಾಗೂ ಸಾರ್ವಜನಿಕ ಪ್ರಕಟಣೆಗಳ…

Read More
priyank kharge orders to FIR against leaking private photo and video without permission

Priyank Kharge: ಖಾಸಗಿ ಫೋಟೋ-ವಿಡಿಯೋ ಲೀಕ್‌ ಮಾಡಿದ್ರೆ FIR ಫಿಕ್ಸ್

ಬೆಂಗಳೂರು: ಯಾವುದೇ ವ್ಯಕ್ತಿಯ ಅನುಮತಿಯಿಲ್ಲದೆ ಖಾಸಗಿ ಅಥವಾ ಆಪ್ತ ಚಿತ್ರಗಳು ಮತ್ತು ವೀಡಿಯೊಗಳನ್ನು ಪ್ರಕಟಿಸುವ ಅಥವಾ ಪ್ರಸಾರ ಮಾಡುವ ಪ್ರಕರಣಗಳನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಇಂತಹ ಸೈಬರ್ ಅಪರಾಧಗಳು, ಬ್ಲಾಕ್‌ಮೇಲ್ ಮತ್ತು ರಿವೆಂಜ್ ಪೋರ್ನೋಗ್ರಫಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮತ್ತು ತಕ್ಷಣವೇ ಕಡ್ಡಾಯವಾಗಿ ಎಫ್‌ಐಆರ್ (FIR) ದಾಖಲಿಸಲು ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ (Priyank Kharge) ಅವರು ಪೊಲೀಸ್ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಇದರ ಬೆನ್ನಲ್ಲೇ, ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ರಾಜ್ಯಾದ್ಯಂತ…

Read More
NSUI different type protest Infront of KPCC office regarding Priyank kharge questions to RSS

RSS: ಆರ್‌ಎಸ್‌ಎಸ್ ನಾಯಕರ ಮುಖವಾಡ ಧರಿಸಿ ಚಡ್ಡಿ ಒದ್ದೆ ಮಾಡಿಕೊಂಡಂತೆ ನಾಟಕ: ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ಎನ್‌ಎಸ್‌ಯುಐ ಅಣುಕು ಪ್ರತಿಭಟನೆಯ ಹೈಡ್ರಾಮಾ!

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನೋಂದಣಿ ಮತ್ತು ಆರ್ಥಿಕ ಮೂಲಗಳ ಪಾರದರ್ಶಕತೆಗೆ ಆಗ್ರಹಿಸಿ ಕರ್ನಾಟಕ ರಾಜಕಾರಣದಲ್ಲಿ ಸೃಷ್ಟಿಯಾಗಿರುವ ಕಿಚ್ಚು ಈಗ ಬೀದಿ ಹೋರಾಟದ ರೂಪ ಪಡೆದಿದೆ. ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಸರಣಿ ಸವಾಲುಗಳಿಗೆ ಬೆಂಬಲ ಸೂಚಿಸಿರುವ ಕಾಂಗ್ರೆಸ್ ವಿದ್ಯಾರ್ಥಿ ಘಟಕವಾದ ಎನ್‌ಎಸ್‌ಯುಐ (NSUI) ಕಾರ್ಯಕರ್ತರು, ಬೆಂಗಳೂರಿನ ಕೆಪಿಸಿಸಿ ಕಚೇರಿ ಎದುರು ಹಮ್ಮಿಕೊಂಡಿದ್ದ ವಿನೂತನ ಬೀದಿ ನಾಟಕ ಹಾಗೂ ಅಣುಕು ಪ್ರತಿಭಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರತಿಭಟನೆಯ ಭಾಗವಾಗಿ…

Read More
Priyank kharge social media post about BJP and RSS

Priyank Kharge: ಆರ್‌ಎಸ್‌ಎಸ್ ಪ್ರಶ್ನಿಸಿದರೆ ಬಿಜೆಪಿ ಬುಸುಗುಡುತ್ತೆ: ಸೋಷಿಯಲ್ ಮೀಡಿಯಾದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೊಸ ವಾಗ್ದಾಳಿ!

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನೋಂದಣಿ ಪ್ರಕ್ರಿಯೆ ಹಾಗೂ ಅದರ ಆದಾಯದ ಮೂಲಗಳ ಕುರಿತಾಗಿ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಬಿಜೆಪಿ ನಾಯಕರ ನಡುವೆ ಆರಂಭವಾಗಿರುವ ರಾಜಕೀಯ ಜಟಾಪಟಿ ಮತ್ತಷ್ಟು ತಾರಕಕ್ಕೇರಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ, (Priyank Kharge) ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿರುದ್ಧ ಮತ್ತೊಮ್ಮೆ ತೀಕ್ಷ್ಣ ಪದಗಳ ಮೂಲಕ ವಾಗ್ದಾಳಿ ನಡೆಸಿದ್ದಾರೆ. “ಆರ್‌ಎಸ್‌ಎಸ್ ಸಂಸ್ಥೆ ಗಲಿಬಿಲಿಗೊಂಡಾಗಲೆಲ್ಲಾ…

Read More
BJP Leader CT Ravi invites Priyank kharge to RSS branch

CT Ravi: “ಪ್ರಿಯಾಂಕ್ ಖರ್ಗೆ ದ್ವೇಷ ಬಿಟ್ಟು ಸಂಘದ ಶಾಖೆಗೆ ಬರಲಿ”: ನೋಂದಣಿ ವಿವಾದಕ್ಕೆ ಬಿಜೆಪಿ ನಾಯಕ ಸಿ.ಟಿ. ರವಿ ತಿರುಗೇಟು!

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಅಸ್ತಿತ್ವ ಹಾಗೂ ಆರ್ಥಿಕ ಪಾರದರ್ಶಕತೆಯನ್ನು ಪ್ರಶ್ನಿಸಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿರುವ ವಿಚಾರವಾಗಿ ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ (CT Ravi) ಆಕ್ರೋಶ ಹೊರಹಾಕಿದ್ದಾರೆ. ಸಚಿವರಿಗೆ ಆರ್‌ಎಸ್‌ಎಸ್ ಕಾರ್ಯಾಚರಣೆಯ ಬಗ್ಗೆ ನಿಜವಾದ ಕುತೂಹಲವಿದ್ದರೆ, ಪತ್ರ ಬರೆಯುವುದನ್ನು ಬಿಟ್ಟು ನೇರವಾಗಿ ಸಂಘದ ಶಾಖೆಗೆ ಬಂದು ವೀಕ್ಷಿಸಲಿ ಎಂದು ಬಹಿರಂಗ ಸವಾಲು ಹಾಕಿದ್ದಾರೆ. ದಾಖಲೆಗಳು ಸರ್ಕಾರದ ಬಳಿಯೇ ಇವೆ, ಇಲಾಖೆ ಚೆಕ್ ಮಾಡಲಿ!…

Read More
Minister Priyank Kharge Announces New Framework for Police Department Information Sharing

Priyank Kharge: “ರಾಮನ ಹೆಸರಲ್ಲಿ ರಾಜಕೀಯ ಮಾಡುವವರು ಲೆಕ್ಕ ಕೊಡಲ್ವಾ?”: ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಮತ್ತೊಂದು ಸವಾಲು!

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಪ್ರಕ್ರಿಯೆ ಹಾಗೂ ಹಣಕಾಸು ವ್ಯವಹಾರಗಳ ಪಾರದರ್ಶಕತೆಯನ್ನು ಪ್ರಶ್ನಿಸಿ ತಾವು ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಬರೆದಿರುವ ಪತ್ರದ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ವಾಗ್ದಾಳಿ ಮುಂದುವರಿಸಿದ್ದಾರೆ. ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರೆಸ್‌ಮೀಟ್‌ನಲ್ಲಿ ತಮ್ಮ ಪತ್ರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ಬಿಜೆಪಿ ನಾಯಕರಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿರುವ ಅವರು, “ಅಯೋಧ್ಯೆ ರಾಮಮಂದಿರದ ದೇಣಿಗೆಯಲ್ಲಿ ಅವ್ಯವಹಾರದ ಆರೋಪ ಕೇಳಿಬಂದಾಗ ನಮ್ಮ ದೇಶದಲ್ಲಿ ಸಾಕ್ಷಾತ್ ಶ್ರೀರಾಮನೇ ಲೆಕ್ಕ ಒಪ್ಪಿಸುವ ಪರಿಸ್ಥಿತಿ…

Read More