TOP NEWS
N Chaluvarayaswamy Takes Dig at HDK Over Old Remark Questions JDS-NDA Alliance Ahead of Hiriyur Bypoll

N Chaluvarayaswamy: 2028ರ ಮೇ ಒಳಗೆ ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು ಹರಿಸುವುದು ಖಚಿತ: ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ತಿರುಗೇಟು

ಬೆಂಗಳೂರು: ಪ್ರಸಕ್ತ ಸರ್ಕಾರದ ಅಧಿಕಾರಾವಧಿ ಪೂರ್ಣಗೊಳ್ಳುವ ಮುನ್ನವೇ, ಅಂದರೆ 2028ರ ಮೇ ತಿಂಗಳೊಳಗೆ ಬಯಲುಸೀಮೆಯ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಎತ್ತಿನಹೊಳೆ ಯೋಜನೆಯ ನೀರನ್ನು ತಲುಪಿಸುವುದು ಖಚಿತ ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ (N Chaluvarayaswamy) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಯ ಬಗ್ಗೆ ಟೀಕೆ ಮಾಡಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು. ಇದೇ ವೇಳೆ ಭದ್ರಾ ಮೇಲ್ದಂಡೆ ಯೋಜನೆ, ಕಾವೇರಿ ನೀರಿನ ವಿವಾದ…

Read Full News