TOP NEWS
Kalburgi court denied bail to PSI and his co workers Corruption

Corruption: 20 ಸಾವಿರ ಕಿಕ್‌ಬ್ಯಾಕ್ ಪಡೆದು ಸಿಕ್ಕಿಬಿದ್ದಿದ್ದ ಯಡ್ರಾಮಿ ಪೊಲೀಸರಿಗೆ ಇಲ್ಲ ಬಿಡುಗಡೆ; ಜಾಮೀನು ತಳ್ಳಿಹಾಕಿದ ನ್ಯಾಯಾಲಯ

ಕಲಬುರಗಿ:ಯಡ್ರಾಮಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (PSI) ವಿಶ್ವನಾಥ ಮುದರೆಡ್ಡಿ ಹಾಗೂ ಅವರ ಇಲಾಖೆಯ ಸಿಬ್ಬಂದಿ ಸಿದ್ದಣ್ಣ ಬಿರಾದಾರ ಅವರ (Corruption) ಜೈಲು ಮುಕ್ತಿ ಸದ್ಯಕ್ಕಿಲ್ಲ. ಲಂಚದ ಹಣದೊಂದಿಗೆ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದಿದ್ದ ಈ ಇಬ್ಬರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸ್ಥಳೀಯ ನ್ಯಾಯಾಲಯವು ವಜಾಗೊಳಿಸಿದೆ. ಇದರಿಂದಾಗಿ ಇಬ್ಬರೂ ಭ್ರಷ್ಟ ಸಿಬ್ಬಂದಿ ನ್ಯಾಯಾಂಗ ಬಂಧನದಲ್ಲೇ ಮುಂದುವರಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಸಿಬ್ಬಂದಿ ಕಳೆದ ಗುರುವಾರ ದೂರುದಾರರೊಬ್ಬರಿಂದ ಇಪ್ಪತ್ತು ಸಾವಿರ ರೂಪಾಯಿ ಲಂಚದ ಹಣವನ್ನು…

Read More