PUC Exam: ಪಿಯುಸಿ ಪ್ರಶ್ನೆಪತ್ರಿಕೆ ಲೀಕ್ ಪ್ರಕರಣ, ಕಠಿಣ ನಿಯಮ ಜಾರಿ ಮಾಡಿದ ಪದವಿ ಪೂರ್ವ ಶಿಕ್ಷಣ ಇಲಾಖೆ
ಬೆಂಗಳೂರು: ಪದವಿ ಪೂರ್ವ ಪಿಯು ಪರೀಕ್ಷೆ (PUC Exam) ಪ್ರಶ್ನೆಪತ್ರಿಕೆ ಲೀಕ್ ಆಗಿರುವ ಹಿನ್ನೆಲೆಯಲ್ಲಿ ಕಾಲೇಜುಗಳಲ್ಲಿ ಮೊಬೈಲ್ ಬಳಕೆಗೆ ಬ್ರೇಕ್ ಹಾಕಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದ್ದು, ಈ ನಿಟ್ಟಿನಲ್ಲಿ ಅನೇಕ ನಿಯಮಗಳನ್ನ ಜಾರಿ ಮಾಡಿದೆ. ಮಹತ್ವದ ನಿರ್ಧಾರ ಮಾಡಿದ ಇಲಾಖೆ ಪರೀಕ್ಷೆ ಸಮಯದಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನ ಜಾರಿ ಮಾಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಯೋಚಿಸಿದ್ದು, ಈ ಹಿನ್ನಲೆಯಲ್ಲಿ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ. ಪಿಯುಸಿ ಪ್ರಶ್ನೆ ಪತ್ರಿಕೆ ಲೀಕ್ ಆಗಿರುವ ಹಿನ್ನಲೆಯಲ್ಲಿ ಸ್ಮಾರ್ಟ್ ಪೋನ್ ಬಳಕೆಗೆ…
