PUC Result: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಹೀಗೆ ಚೆಕ್ ಮಾಡಿ
ಬೆಂಗಳೂರು: 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ (PUC Result) ಇಂದು ಹೊರಬಿದ್ದಿದ್ದು, ಪರೀಕ್ಷೆ ಬರೆದಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಕಾಯುವಿಕೆ ಅಂತ್ಯವಾಗಿದೆ. ಆನ್‌ಲೈನ್‌ನಲ್ಲಿ ಈಗಾಗಲೇ ಫಲಿತಾಂಶ ಲಭ್ಯವಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಸಂಜೆ 6ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಧಿಕೃತ ವಿವರಗಳನ್ನು ನೀಡಲಿದ್ದಾರೆ. ರಿಸಲ್ಟ್ ನೋಡೋದು ಹೇಗೆ? ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ karresults.nic.in ಮೂಲಕ ತಮ್ಮ ಫಲಿತಾಂಶವನ್ನು ಸುಲಭವಾಗಿ…
