bjp r ashok demands cbi investigation for government corruption cases

BJP: ರಾಜ್ಯ ಸರ್ಕಾರದ ಭ್ರಷ್ಟಾಚಾರಗಳ ಬಗ್ಗೆ ಸಿಬಿಐ ತನಿಖೆ ಆಗಲಿ: ಆರ್‌ ಅಶೋಕ್

ರಾಜ್ಯದಲ್ಲಿ ಶೇಕಡ 63ರಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಉಪ ಲೋಕಾಯುಕ್ತ, ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿರುವುದನ್ನ ಇಟ್ಟುಕೊಂಡು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿರೋಧ ಪಕ್ಷ ಬಿಜೆಪಿ (BJP) ಹರಿಹಾಯ್ದಿದೆ. ಸಿಬಿಐ ತನಿಖೆಗೆ ಆಗ್ರಹ ಮಾಡಿದ ಬಿಜೆಪಿ ಈ ವಿಚಾರವಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮಾತನಾಡಿದ್ದು, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ರಾಜೀನಾಮೆ ನೀಡಬೇಕು. ಈ ಆರೋಪ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.  ಬೆಂಗಳೂರಿನಲ್ಲಿಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದು, ಮಹರ್ಷಿ…

Read More