DK Shivakumar: ಪಕ್ಷದ ವಿಚಾರ ಬಹಿರಂಗವಾಗಿ ಚರ್ಚೆ ಮಾಡಲ್ಲ: ಡಿಕೆ ಶಿವಕುಮಾರ್
ಬೆಂಗಳೂರು : ನಮ್ಮ ಪಕ್ಷದ ನಾಯಕರ ಜೊತೆ ನಡೆದ ಮಾತುಕತೆಯನ್ನ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಹೇಳಿದ್ದಾರೆ. ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ಭೇಟಿ ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಹೊಸ ವಿಚಾರಗಳು ಬಯಲಿಗೆ ಬರುತ್ತಿದೆ. ಅದರಲ್ಲೂ ಸಿಎಂ ಬದಲಾವಣೆ ವಿಚಾರವಾಗಿ ಕುತೂಹಲ ಹೆಚ್ಚಾಗುತ್ತಿದೆ. ಹೀಗಿರುವಾಗ ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಅವರನ್ನ ಭೇಟಿ ಮಾಡಿದ್ದಾರೆ….
