DK Shivakumar: ಶಿವಕುಮಾರ್ ನೂತನ ಸಂಪುಟಕ್ಕೆ ರಾಹುಲ್ ಗಾಂಧಿ ಹೊಸ ಸೂತ್ರ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಉಂಟಾಗಿರುವ ಮಹತ್ವದ ಬದಲಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಗಮನ ಹಾಗೂ ಡಿ.ಕೆ. ಶಿವಕುಮಾರ್ ಅವರ ನೂತನ ನಾಯಕತ್ವದ ಹಾದಿ ಸುಗಮಗೊಳ್ಳುತ್ತಿದ್ದಂತೆ, ಹೊಸದಾಗಿ ರಚನೆಯಾಗಲಿರುವ ಸಚಿವ ಸಂಪುಟದ ಸ್ವರೂಪ ಹೇಗಿರಬೇಕು ಎಂಬ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ಗಂಭೀರ ಕಸರತ್ತು ನಡೆಸಿದೆ. ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರು ನೂತನ ಶಿವಕುಮಾರ್ (DK Shivakumar)ಸರ್ಕಾರದ ಸಂಪುಟ ರಚನೆಗೆ ಸಂಬಂಧಿಸಿದಂತೆ ಕೆಲವು ಕಟ್ಟುನಿಟ್ಟಿನ ಮಾರ್ಗಸೂಚಿಗಳು ಹಾಗೂ ಪ್ರಮುಖ ನಿರ್ದೇಶನಗಳನ್ನು ನೀಡಿದ್ದಾರೆ ಎನ್ನಲಾಗುತ್ತಿದ್ದು, ಇದು ಕೈ ಪಾಳಯದಲ್ಲಿ…
