Raichuru: ಅಕ್ರಮ ಮರಳು ದಂಧೆಗೆ ಕಡಿವಾಣ, ಶಾಸಕಿ ಮನೆಗೆ ನುಗ್ಗಿ ಬೆದರಿಕೆ ಹಾಕಿದ ಗೂಂಡಾಗಳು
ರಾಯಚೂರು: ರಾಯಚೂರಿನ (Raichuru) ಕೃಷ್ಣಾ ನದಿ ತೀರದಲ್ಲಿ ಅಕ್ರಮ ಮರಳು ದಂಧೆ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಿದ್ದು, ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುತ್ತಿರೊ ಶಾಸಕಿ ಕರೆಮ್ಮಾ ನಾಯಕ್ ಅವರಿಗೆ ದಂಧೆಕೋರು ಬೆದರಿಕೆ ಹಾಕಿದ್ದಾರೆ. ಶಾಸಕರ ಮನೆಗೆ ನುಗ್ಗಿ ಬೆದರಿಕೆ ಮಾಹಿತಿಗಳ ಪ್ರಕಾರ, ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕದಂತೆ ದಂಧೆಕೋರರು ಶಾಸಕರ ಮನೆಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ರಾಯಚೂರಿನ ದೇವದುರ್ಗ ಜೆಡಿಎಸ್ ಶಾಸಕಿ ಕರೆಮ್ಮಾ ನಾಯಕ್ ಅವರು ಅಕ್ರಮ ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ…
