Dam Level: ರಾಜ್ಯದ ಡ್ಯಾಮ್‌ಗಳ ನೀರಿನ ಸಂಗ್ರಹದ ಸಂಪೂರ್ಣ ಚಿತ್ರಣ ಇಲ್ಲಿದೆ!
ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮಳೆಯ ಅಲೆಗಳು ಹಾಗೂ ನದಿ ಪಾತ್ರಗಳಲ್ಲಿನ ಒಳಹರಿವಿನ ಪ್ರಮಾಣದಲ್ಲಿ ಉಂಟಾಗುತ್ತಿರುವ ಸತತ (Dam Level) ವ್ಯತ್ಯಾಸದಿಂದಾಗಿ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟದಲ್ಲಿ ಗಮನಾರ್ಹ ಏರಿಳಿತಗಳು ಕಂಡುಬಂದಿವೆ. ನೀರಾವರಿ ಇಲಾಖೆಯ ಇತ್ತೀಚಿನ ಅಧಿಕೃತ ಮಾಹಿತಿಯ ಪ್ರಕಾರ, ಕಾವೇರಿ ಮತ್ತು ಕೃಷ್ಣಾ ನದಿ ಬೇಸಿನ್‌ಗಳ ವ್ಯಾಪ್ತಿಗೆ ಬರುವ ಪ್ರಮುಖ ಅಣೆಕಟ್ಟುಗಳಲ್ಲಿ ನೀರಿನ ಸಂಗ್ರಹದ ಒಟ್ಟು ಚಿತ್ರಣವು ಹೊರಬಿದ್ದಿದೆ. ಕೆಲವು ಜಲಾಶಯಗಳು ಈಗಾಗಲೇ ಗರಿಷ್ಠ ಮಟ್ಟವನ್ನು ತಲುಪಿ ಕೋಡಿ ಬೀಳುವ ಹಂತದಲ್ಲಿದ್ದರೆ, ಇನ್ನು ಕೆಲವು ಪ್ರಮುಖ…
