TOP NEWS
Thalaivar Biopic on the Cards Silent Prep Underway to Film Rajinikanths Journey From Bus Conductor to Superstar

Rajinikanth: ಸಿನಿಮಾ ರೂಪ ಪಡೆಯಲಿದೆಯೇ ರಜನಿಕಾಂತ್ ಆತ್ಮಕಥನ? ಬಿಗ್ ಸ್ಕ್ರೀನ್ ಮೇಲೆ ಮೂಡಿಬರಲಿದೆ ‘ಸೂಪರ್‌ಸ್ಟಾರ್’ ಬದುಕಿನ ರೋಚಕ ಇತಿಹಾಸ!

ಚೆನ್ನೈ: ಚಿತ್ರರಂಗದ ದೃಶ್ಯಕಾವ್ಯ, ಭಾರತೀಯ ಸಿನಿಮಾದ ಪರಮೋಚ್ಛ ತಾರೆ ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ಅವರ ಜೀವನ ಚರಿತ್ರೆ ಇದೀಗ ಬೆಳ್ಳಿಪರದೆಗೆ ಬರಲು ಸಿದ್ಧವಾಗುತ್ತಿದೆ ಎಂಬ ಭಾರಿ ಸುದ್ದಿಯೊಂದು ಹರಿದಾಡುತ್ತಿದ್ದು, ಅವರ ಕೋಟ್ಯಂತರ ಅಭಿಮಾನಿಗಳಲ್ಲಿ ಹೊಸ ರೋಮಾಂಚನ ಸೃಷ್ಟಿಸಿದೆ. ಬೆಂಗಳೂರಿನಲ್ಲಿ ಸಾಮಾನ್ಯ ಬಸ್ ಕಂಡಕ್ಟರ್ ಆಗಿ ವೃತ್ತಿ ಜೀವನ ಆರಂಭಿಸಿ, ಇಂದು ಭಾರತೀಯ ಚಿತ್ರರಂಗದ ಅಧಿಪತಿಯಾಗಿ ಬೆಳೆದು ನಿಂತಿರುವ ತಲೈವಾ ಅವರ ಬದುಕಿನ ಯಶೋಗಾಥೆ ಚಿತ್ರ ರೂಪದಲ್ಲಿ ಮೂಡಿಬರಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಅಧಿಕೃತ ಪ್ರಕಟಣೆ ಇನ್ನು ಹೊರಬೀಳಬೇಕಾಗಿದ್ದರೂ,…

Read More
Kollywood rajinikanth 173 film titled announced Kamal Haasan Backs him

Rajinikanth: ರಜನೀಕಾಂತ್ 173ನೇ ಸಿನಿಮಾದ ಫಸ್ಟ್ ಲುಕ್ ರಿಲೀಸ್: ‘ಧರ್ಮನ್’ ಆಗಿ ಬಂದ ತಲೈವಾ

ನವದೆಹಲಿ: ಭಾರತೀಯ ಚಿತ್ರರಂಗದ ಸೂಪರ್‌ಸ್ಟಾರ್ ರಜನೀಕಾಂತ್ ತೆರೆಯ ಮೇಲೆ ಬರಲಿದ್ದಾರೆ ಎಂದರೆ ಅಲ್ಲಿ ಬೇರೆ ಯಾವುದೇ ಅಬ್ಬರದ ಪ್ರಚಾರದ ಅಗತ್ಯವಿರುವುದಿಲ್ಲ. ಅವರ ಒಂದು ನೆರಳು, ಸಹಿ ಶೈಲಿ ಹಾಗೂ ಹೆಸರು ಕೇಳಿದರೆ ಸಾಕು ಅಭಿಮಾನಿಗಳು ಹಬ್ಬದ ಮೂಡ್‌ಗೆ ಜಾರುತ್ತಾರೆ. ಇದೀಗ ರಜನೀಕಾಂತ್ (Rajinikanth) ಅವರ 173ನೇ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಲೋಕನಾಯಕ ಕಮಲ್ ಹಾಸನ್ ಅವರ ಒಡೆತನದ ‘ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್’ ಸಂಸ್ಥೆಯು ಈ ಬಹುನಿರೀಕ್ಷಿತ…

Read More
kollywood Trisha Krishnan to act in kamal and rajini film

Trisha Krishnan: ರಜನಿ-ಕಮಲ್ ಮೆಗಾ ಮೂವಿಗೆ ನಾಯಕಿ ಫಿಕ್ಸ್: ‘ದಳಪತಿ’ಯ ಗಿಲ್ಲಿ ಬೆಡಗಿ ತ್ರಿಶಾಗೆ ಲಕ್ಕಿ ಚಾನ್ಸ್!

ಚೆನ್ನೈ: ಕಾಲಿವುಡ್‌ನ ಇಬ್ಬರು ದಿಗ್ಗಜ ನಟರಾದ ರಜನಿಕಾಂತ್ ಮತ್ತು ಕಮಲ್ ಹಾಸನ್ ದಶಕಗಳ ನಂತರ ಒಂದಾಗುತ್ತಿರುವ ‘KHxRK’ ಚಿತ್ರದ ಬಗ್ಗೆ ದಿನಕ್ಕೊಂದು ರೋಚಕ ಸುದ್ದಿಗಳು ಹೊರಬರುತ್ತಿವೆ. ಈಗ ಈ ಬೃಹತ್ ಸಿನಿಮಾಗೆ ದಕ್ಷಿಣ ಭಾರತದ ಲೇಡಿ ಸೂಪರ್‌ಸ್ಟಾರ್ ತ್ರಿಶಾ ಕೃಷ್ಣನ್ (Trisha Krishnan) ನಾಯಕಿಯಾಗಿ ಆಯ್ಕೆಯಾಗುವ ಮೂಲಕ ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿದ್ದಾರೆ. ತಾರಾಬಳಗಕ್ಕೆ ತ್ರಿಶಾ ಎಂಟ್ರಿ ಸುಮಾರು ಎರಡು ದಶಕಗಳಿಂದ ಸಿನಿಮಾ ರಂಗದಲ್ಲಿ ಸಕ್ರಿಯವಾಗಿರುವ ತ್ರಿಶಾ, ಈ ಚಿತ್ರದಲ್ಲಿ ಮಹತ್ವದ ಪಾತ್ರವೊಂದನ್ನು ನಿರ್ವಹಿಸಲಿದ್ದಾರೆ. ವರದಿಗಳ ಪ್ರಕಾರ, ಇಬ್ಬರು…

Read More
rajinikanths jailer 2 film some scenes leaked

Rajinikanth: ಜೈಲರ್ 2 ಸೆಟ್‌ನಿಂದ ದೃಶ್ಯ ಸೋರಿಕೆ: ವಿಡಿಯೋ ಹಂಚಿಕೊಳ್ಳುವವರ ವಿರುದ್ಧ ಸನ್ ಪಿಕ್ಚರ್ಸ್ ಗರಂ

ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ (‌Rajinikanth) ಅಭಿನಯದ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾ ಚಿತ್ರೀಕರಣದ ಹಂತದಲ್ಲೇ ಪೈರಸಿ ಕಾಟಕ್ಕೆ ಸಿಲುಕಿದೆ. ಚಿತ್ರದ ಪ್ರಮುಖ ದೃಶ್ಯಗಳಿರುವ ವಿಡಿಯೋ ತುಣುಕೊಂದು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಕಾಳ್ಗಿಚ್ಚಿನಂತೆ ಹರಡುತ್ತಿದೆ. ಚಿತ್ರದ ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಈ ಭದ್ರತಾ ಲೋಪ ಭಾರಿ ನಿರಾಸೆ ಮೂಡಿಸಿದೆ. ವಾರ್ನಿಂಗ್‌ ಕೊಟ್ಟ ಸನ್‌ ಪಿಕ್ಚರ್ಸ್‌ ಸಿನಿಮಾವನ್ನು ನಿರ್ಮಿಸುತ್ತಿರುವ ಪ್ರತಿಷ್ಠಿತ ‘ಸನ್ ಪಿಕ್ಚರ್ಸ್’ ಸಂಸ್ಥೆಯು ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ವಿಡಿಯೋ ಸೋರಿಕೆ ಮಾಡಿರುವ ಕಿಡಿಗೇಡಿಗಳ…

Read More