TOP NEWS
CCTV Catches Key Accused Avinash Shukla Stealing 85 Times From Ram Mandir Counting Room

Ram Mandir: ಶ್ರೀರಾಮನ ಭಕ್ತರ ದೇಣಿಗೆ ಹಣದಲ್ಲಿ ಮನೆ-ಆಸ್ತಿ ಖರೀದಿ: ಅಯೋಧ್ಯೆ ಕಾಣಿಕೆ ಕಳ್ಳರ ಬಣ್ಣ ಬಯಲು!

ಅಯೋಧ್ಯೆ: ಅಯೋಧ್ಯೆಯ ಭವ್ಯ (Ram Mandir) ರಾಮಮಂದಿರಕ್ಕೆ ಭಕ್ತರು ನೀಡುತ್ತಿದ್ದ ಕಾಣಿಕೆ ಮತ್ತು ದೇಣಿಗೆ ಹಣವನ್ನು ಅಕ್ರಮವಾಗಿ ಕಳವು ಮಾಡಿ ದುರುಪಯೋಗಪಡಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ನ್ಯಾಯಾಲಯಕ್ಕೆ ಬೃಹತ್ ದೋಷಾರೋಪಣೆ ಪಟ್ಟಿ (ಚಾರ್ಜ್‌ಶೀಟ್) ರವಾನಿಸಿದೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯಕ್ಕೆ ಬುಧವಾರ ಸಲ್ಲಿಕೆಯಾಗಿರುವ ಈ ಚಾರ್ಜ್‌ಶೀಟ್ ಬರೋಬ್ಬರಿ ೭೦,೦೦೦ ಪುಟಗಳನ್ನು ಒಳಗೊಂಡಿದ್ದು, ಪ್ರಕರಣದ ತೀವ್ರತೆಯನ್ನು ಎತ್ತಿಹಿಡಿದಿದೆ. ಈ ಕಳವು ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ರಾಮ್ ಶಂಕರ್ ಯಾದವ್…

Read More
Ram Temple Fund Theft Row Akhilesh Yadav Shares Poetic Jibe & AI Video Urges Voters To Defeat BJP

Akhilesh Yadav: ರಾಮಮಂದಿರ ದೇಣಿಗೆ ಅಕ್ರಮ ಆರೋಪ: AI ವೀಡಿಯೋ ಶೇರ್ ಮಾಡಿ ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ!

ಲಖನೌ: ಅಯೋಧ್ಯೆಯ ಶ್ರೀರಾಮ ಮಂದಿರದ ದೇಣಿಗೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳನ್ನು ಮುನ್ನೆಲೆಗೆ ತಂದು ಸಮಾಜವಾದಿ ಪಾರ್ಟಿ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ (Akhilesh Yadav) ಅವರು ಉತ್ತರ ಪ್ರದೇಶದ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಕೃತಕ ಬುದ್ಧಿಮತ್ತೆ (AI) ಆಧಾರಿತ ವೀಡಿಯೋ ಮೂಲಕ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಮಲ ಪಾಳಯಕ್ಕೆ ಮತ ಹಾಕಬೇಡಿ ಎಂದು ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದ್ದಾರೆ. ಎಐ ವೀಡಿಯೋ ಹಂಚಿಕೊಂಡ ಯಾದವ್ ಕನ್ನೌಜ್ ಕ್ಷೇತ್ರದ ಲೋಕಸಭಾ ಸಂಸದ…

Read More
Ram Mandir Donation Theft SC Proposes Reforming SIT Warns Against Politicisation

Ram Mandir: ಶ್ರೀರಾಮ ಮಂದಿರದ ಕಾಣಿಕೆ ಎಣಿಕೆಯಲ್ಲೇ ವಂಚನೆ, ಎಸ್‌ಐಟಿ ಮರುರಚನೆಗೆ ಸುಪ್ರೀಂ ಆದೇಶ

ನವದೆಹಲಿ: ಅಯೋಧ್ಯೆಯ ಶ್ರೀರಾಮ ಮಂದಿರದ (Ram mandir) ದೇಣಿಗೆ ಹಣ ಕಳ್ಳತನವಾಗಿರುವ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವನ್ನು (SIT) ಪುನರ್ರಚಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ಈ ಅತ್ಯಂತ ಸೂಕ್ಷ್ಮ ವಿಚಾರವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಬೇಡಿ ಎಂದು ರಾಜಕೀಯ ಪಕ್ಷಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿರುವ ಸರ್ವೋಚ್ಚ ನ್ಯಾಯಾಲಯ, ಯಾವುದೇ ಪ್ರಭಾವಕ್ಕೆ ಒಳಗಾಗದೆ ತನಿಖೆ ಅತ್ಯಂತ ಪಾರದರ್ಶಕವಾಗಿ ನಡೆಯಬೇಕು ಎಂದು ಸ್ಪಷ್ಟಪಡಿಸಿದೆ. ಈ ಮಧ್ಯೆ, ಉತ್ತರ ಪ್ರದೇಶ ಸರ್ಕಾರ ರಚಿಸಿರುವ ಎಸ್‌ಐಟಿ ತಂಡವು ತನ್ನ…

Read More
Assault on Live TV BJP Leader Hits Hindu Priest with Sandal for Questioning Ram Mandir Donation Funds

Ram Mandir: ರಾಮಮಂದಿರ ದೇಣಿಗೆ ದುರುಪಯೋಗ ಪ್ರಶ್ನಿಸಿದ್ದಕ್ಕೆ ಕೋಪ: ಕ್ಯಾಮೆರಾ ಮುಂದೆಯೇ ಚಪ್ಪಲಿ ಹಿಡಿದು ಮುಗಿಬಿದ್ದ ರಾಜಕಾರಣಿ!

ಹೈದರಾಬಾದ್‌: ಇಲ್ಲಿ ನಡೆದ ಲೈವ್ ಯೂಟ್ಯೂಬ್ ಚರ್ಚಾ ಕಾರ್ಯಕ್ರಮವೊಂದರಲ್ಲಿ ಹಿಂದೂ ಅರ್ಚಕ ಹಾಗೂ ಸಾಮಾಜಿಕ ಕಾರ್ಯಕರ್ತ ಟಿ.ವಿ. ರಮಣ ಮೂರ್ತಿ ಅವರ ಮೇಲೆ ತೆಲಂಗಾಣದ ಬಿಜೆಪಿ (Ram Mandir) ಮುಖಂಡರೊಬ್ಬರು ಹಲ್ಲೆ ನಡೆಸಿದ್ದಾರೆ. ಅಯೋಧ್ಯಾ ರಾಮಮಂದಿರದ ದೇಣಿಗೆ ಹಣ ದುರುಪಯೋಗ ಮತ್ತು ಹಿಂದೂ ಧರ್ಮಕ್ಕೆ ಧಕ್ಕೆ ತರುತ್ತಿರುವ ಇತರ ಕೆಲವು ವಿಷಯಗಳ ಬಗ್ಗೆ ರಮಣ ಮೂರ್ತಿ ಅವರು ಪ್ರಶ್ನೆ ಎತ್ತಿದ ಬೆನ್ನಲ್ಲೇ ಈ ಘಟನೆ ನಡೆದಿದೆ. ‘ಹಿಂದೂಸ್ ಫಾರ್ ಪ್ಲೂರಲಿಟಿ ಅಂಡ್ ಈಕ್ವಾಲಿಟಿ’ (HPE) ಸಂಘಟನೆಯ ಪ್ರಧಾನ…

Read More
CCTV Blind Spots and Cover Up Attempts SIT Finalises Report on Ram Mandir Offering Theft Case

Ram Mandir: ಸಿಸಿಟಿವಿ ಕಣ್ತಪ್ಪಿಸಿ ಕಾಣಿಕೆ ಹಣ ಲೂಟಿ!: ರಾಮ ಮಂದಿರ ಕಳ್ಳತನ ಹಗರಣದ ಎಸ್‌ಐಟಿ ರಿಪೋರ್ಟ್ ಸಿದ್ಧ

ಅಯೋಧ್ಯಾ: ಕೀರ್ತಿಶೇಷ ಅಯೋಧ್ಯೆಯ (Ram Mandir) ರಾಮ ಮಂದಿರದ ಕಾಣಿಕೆ ಹಣ ಕಳ್ಳತನವಾಗಿರುವ ಗಂಭೀರ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (SIT) ತನ್ನ ಅಂತಿಮ ವರದಿಯನ್ನು ಸಿದ್ಧಪಡಿಸಿದ್ದು, ಶೀಘ್ರದಲ್ಲೇ ಅದನ್ನು ಸಲ್ಲಿಸಲಿದೆ. ಎಸ್‌ಐಟಿಗೆ ನೀಡಲಾಗಿದ್ದ ಗಡುವು ಮಂಗಳವಾರಕ್ಕೆ ಕೊನೆಗೊಳ್ಳುತ್ತಿದ್ದು, ಉನ್ನತಾಧಿಕಾರಿಗಳಿಂದ ವರದಿಯ ಶಿಫಾರಸುಗಳಿಗೆ ಅಂತಿಮ ಅನುಮೋದನೆ ಸಿಕ್ಕ ಬೆನ್ನಲ್ಲೇ ವರದಿಯನ್ನು ಸಲ್ಲಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ದೇವಾಲಯದ ದೇಣಿಗೆ ಹಣ ಲೂಟಿ ಮಾಡಿದ ಪ್ರಮುಖ ಆರೋಪಿಗಳಷ್ಟೇ ಅಲ್ಲದೆ, ಈ ಇಡೀ ಪ್ರಕ್ರಿಯೆಯಲ್ಲಿ ಕರ್ತವ್ಯ ಲೋಪ ಎಸಗಿದ…

Read More
Ram mandir Trust chief Nritya Gopal Das breaks silence on donation row

Ram Mandir: ರಾಮಮಂದಿರ ದೇಣಿಗೆ ಅಕ್ರಮಕ್ಕೆ ಮೋದಿ-ಯೋಗಿ ಕಠಿಣ ಶಿಕ್ಷೆ ಕೊಡಿಸಲಿದ್ದಾರೆ: ಟ್ರಸ್ಟ್ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ್ ದಾಸ್ ವಿಶ್ವಾಸ

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ದೇಣಿಗೆ ಕಳ್ಳತನದ ಆರೋಪ ಇಡೀ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಶ್ರೀರಾಮ ಜನ್ಮಭೂಮಿ (Ram Mandir) ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷರಾದ ಮಹಂತ್ ನೃತ್ಯ ಗೋಪಾಲ್ ದಾಸ್ ಅವರು ಈ ವಿವಾದದ ಕುರಿತು ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯಿಸಿದ್ದಾರೆ. ಸೋಮವಾರ ನಡೆಯಲಿರುವ ಟ್ರಸ್ಟ್‌ನ ಅತ್ಯಂತ ಪ್ರಮುಖ ಸಭೆಗಿಂತ ಮುಂಚಿತವಾಗಿ ಮಾತನಾಡಿರುವ ಹಿರಿಯ ಶ್ರೀಗಳು, ಈ ದೇಣಿಗೆ ದುರುಪಯೋಗದ ಘಟನೆಯಿಂದ ತಮಗೆ ತೀವ್ರ ಆಘಾತ ಮತ್ತು ನೋವಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ ಈ…

Read More
Who will succeed Champat Rai as Ram mandir Trust General Secretary

Ram Mandir: ಅಯೋಧ್ಯೆ ರಾಮಮಂದಿರ ಟ್ರಸ್ಟ್‌ನಲ್ಲಿ ಭಾರಿ ಸಂಚಲನ: ದೇಣಿಗೆ ವಿವಾದ ಬೆನ್ನಲ್ಲೇ ಚಂಪತ್ ರೈ ರಾಜೀನಾಮೆ ಕುರಿತು ಇಂದು ಅಂತಿಮ ತೀರ್ಮಾನ!

ನವದೆಹಲಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ (Ram Mandir) ತೀರ್ಥ ಕ್ಷೇತ್ರ ಟ್ರಸ್ಟ್‌ನ ಮಹತ್ವದ ಸಭೆಯು ಸೋಮವಾರ ಮಧ್ಯಾಹ್ನ ಅಯೋಧ್ಯೆಯಲ್ಲಿ ನಡೆಯಲಿದ್ದು, ಇಡೀ ದೇಶದ ಗಮನ ಇದರತ್ತ ನೆಟ್ಟಿದೆ. ಇತ್ತೀಚೆಗೆ ಭಾರಿ ವಿವಾದ ಸೃಷ್ಟಿಸಿದ್ದ ದೇಣಿಗೆ ಕಳ್ಳತನದ ಆರೋಪದ ಹಿನ್ನೆಲೆಯಲ್ಲಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು, ಇಂದಿನ ಸಭೆಯಲ್ಲಿ ಈ ರಾಜೀನಾಮೆಗಳ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ. ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯ ನಂತರ ನಡೆಯುತ್ತಿರುವ…

Read More