Ramalinga Reddy: ಕಾವೇರಿ ಜಲವಿವಾದ: ಸುಪ್ರೀಂಕೋರ್ಟ್ ತೀರ್ಪು ನೋಡಿಕೊಂಡು ಮುಂದಿನ ತೀರ್ಮಾನ ಎಂದ ಸಚಿವ ರಾಮಲಿಂಗಾ ರೆಡ್ಡಿ
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ಗುರುವಾರ ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದ್ದು, ನ್ಯಾಯಾಲಯ ನೀಡುವ ಆದೇಶವನ್ನು ಆಧರಿಸಿ ರಾಜ್ಯ ಸರ್ಕಾರ ತನ್ನ ಮುಂದಿನ ಹೆಜ್ಜೆ ಇಡಲಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ತಿಳಿಸಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಶಿಫಾರಸುಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ….
