TOP NEWS
Big news Shift in AHINDA Dynamics Ramesh Jarkiholi Meets Siddaramaiah Amid Rift Rumors With Brother Satish

Big News: ಮೈಸೂರಿನಲ್ಲಿ ಸಿದ್ದರಾಮಯ್ಯ-ರಮೇಶ್ ಜಾರಕಿಹೊಳಿ ರಹಸ್ಯ ಸಭೆ: ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ!

ಮೈಸೂರು: ರಾಜ್ಯ ರಾಜಕೀಯ ವಲಯದಲ್ಲಿ ಮತ್ತೊಂದು ಅಚ್ಚರಿಯ ಬೆಳವಣಿಗೆ ನಡೆದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರ ನಡುವೆ ಮೈಸೂರಿನಲ್ಲಿ ನಡೆದ ದಿಢೀರ್ ಭೇಟಿ ತೀವ್ರ ಕುತೂಹಲ ಹಾಗೂ ಚರ್ಚೆಗೆ (Big News) ಗ್ರಾಸವಾಗಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ನಂತರ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೆ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗುತ್ತಿರುವ ಸಮಯದಲ್ಲೇ, ಅವರ ಸಹೋದರ ರಮೇಶ್ ಜಾರಕಿಹೊಳಿ ಪ್ರತ್ಯಕ್ಷವಾಗಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದು ರಾಜಕೀಯ ಲೆಕ್ಕಾಚಾರಗಳನ್ನು ಉಲ್ಬಣಗೊಳಿಸಿದೆ. ಸಿದ್ದರಾಮಯ್ಯ…

Read More