TOP NEWS
Big News Sting Operation Controversy HDK Releases Photographic Evidence Linking Congress Leader Surjewala to Rowdysheetar

Big News: ಸ್ಟಿಂಗ್ ಆಪರೇಷನ್ ವಿವಾದ: ಸುರ್ಜೇವಾಲಾ ಜೊತೆಗಿನ ರೌಡಿಶೀಟರ್ ಫೋಟೋ ರಿಲೀಸ್ ಮಾಡಿದ ಹೆಚ್‌ಡಿಕೆ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಆಂದೋಲನ ಸೃಷ್ಟಿಸಿರುವ ‘ಸ್ಟಿಂಗ್ ಆಪರೇಷನ್’ ವಿವಾದ ದಿನದಿಂದ ದಿನಕ್ಕೆ ಅತ್ಯಂತ ರಸವತ್ತಾದ ತಿರುವುಗಳನ್ನು (Big News) ಪಡೆದುಕೊಳ್ಳುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನೇರ ಸಮರ ಸಾರಿರುವ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಶುಕ್ರವಾರ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿಯೇ ಸ್ಪೋಟಕ ಫೋಟೋ ಒಂದನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸುವ ಮೂಲಕ ಸರ್ಕಾರದ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ. ಸುರ್ಜೇವಾಲಾ ಜೊತೆ ರೌಡಿಶೀಟರ್ ಇರೋ ಫೋಟೋ…

Read More
congress high command gives clarification about cm sidaramaiah resignation

Congress: ಸಿದ್ದರಾಮಯ್ಯ ಸಿಎಂ ಸ್ಥಾನ ಬದಲಾವಣೆ ವದಂತಿಗಳಿಗೆ ಹೈಕಮಾಂಡ್ ಬ್ರೇಕ್: ಸದ್ಯಕ್ಕೆ ಯಾವುದೇ ರಾಜೀನಾಮೆ ಇಲ್ಲ ಎಂದ ಉಸ್ತುವಾರಿ ಸುರ್ಜೇವಾಲಾ!

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಚರ್ಚೆಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆಯ ಹೈಡ್ರಾಮಾಗೆ ಕೊನೆಗೂ ಕಾಂಗ್ರೆಸ್ (Congress) ಹೈಕಮಾಂಡ್ ಪೂರ್ಣವಿರಾಮ ಇಟ್ಟಿದೆ. ರಾಜ್ಯದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳನ್ನು ಬದಲಾಯಿಸುವ ಯಾವುದೇ ಆಲೋಚನೆ ಅಥವಾ ಪ್ರಸ್ತಾಪ ಪಕ್ಷದ ಮುಂದಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಜಧಾನಿ ಬೆಂಗಳೂರಿನಲ್ಲಿ ಸ್ಪಷ್ಟಪಡಿಸುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಸಿಎಂ ಬದಲಾವಣೆ ಇಲ್ಲ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ…

Read More