TOP NEWS
From Kannada to Telugu Rashmika Mandanna Faces Troll Backlash Over Telangana Dialect Attempt

Rashmika Mandanna: ತೆಲುಗು ಮಾತನಾಡಿ ನೆಟ್ಟಿಗರ ಟ್ರೋಲ್‌ಗೆ ಗುರಿಯಾದ ನಟಿ ರಶ್ಮಿಕಾ ಮಂದಣ್ಣ

ಹೈದರಾಬಾದ್: ಸ್ಯಾಂಡಲ್‌ವುಡ್ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿ, ಇದೀಗ ಟಾಲಿವುಡ್ ಹಾಗೂ ಬಾಲಿವುಡ್‌ನಲ್ಲಿ ಮಿಂಚುತ್ತಿರುವ ಭಾರತದ ‘ನ್ಯಾಷನಲ್ ಕ್ರಶ್’ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಯ ವಸ್ತುವಾಗಿದ್ದಾರೆ. ಇತ್ತೀಚೆಗೆ ಸಾರ್ವಜನಿಕ ವೇದಿಕೆಯೊಂದರಲ್ಲಿ ಅವರು ಮಾತನಾಡಿದ ತೆಲಂಗಾಣ ಶೈಲಿಯ ತೆಲುಗು ಭಾಷೆ ಹಾಗೂ ಉಚ್ಚಾರಣೆ ಇದೀಗ ನೆಟ್ಟಿಗರ ಗಮನ ಸೆಳೆದಿದ್ದು, ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದೆ. ನಟ ವಿಜಯ್ ದೇವರಕೊಂಡ ಅವರನ್ನು ವಿವಾಹವಾದ ನಂತರ ತೆಲಂಗಾಣ ಸೊಸೆಯಾಗಿರುವ ರಶ್ಮಿಕಾ, ಆ ಭಾಗದ…

Read More
Rashmika Mandanna Delights Fans with Mysaa Release Date Announcement

Rashmika Mandanna: ನೀವು ಊಹಿಸದ ಬಿರುಗಾಳಿ ಬರಲಿದೆ!: ‘ಮೈಸಾ’ ಪೋಸ್ಟರ್ ಶೇರ್ ಮಾಡಿ ಮಾಸ್ ಅಪ್‌ಡೇಟ್ ಕೊಟ್ಟ ರಶ್ಮಿಕಾ!

ಬೆಂಗಳೂರು: ಸ್ಯಾಂಡಲ್‌ವುಡ್ ಮೂಲದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಅಭಿನಯದ ಬಹುನಿರೀಕ್ಷಿತ ‘ಮೈಸಾ’ (Mysaa) ಸಿನಿಮಾದ ಬಿಡುಗಡೆ ದಿನಾಂಕ ಕೊನೆಗೂ ಅಧಿಕೃತವಾಗಿ ಹೊರಬಿದ್ದಿದೆ. ಈ ಕುರಿತು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಪೋಸ್ಟರ್ ಹಂಚಿಕೊಂಡಿರುವ ರಶ್ಮಿಕಾ, ಚಿತ್ರವು ಇದೇ ನವೆಂಬರ್ 27ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಅದ್ದೂರಿಯಾಗಿ ತೆರೆಕಾಣಲಿದೆ ಎಂದು ಘೋಷಿಸಿದ್ದಾರೆ. ಈ ಪ್ರಕಟಣೆ ಹೊರಬೀಳುತ್ತಿದ್ದಂತೆ ಅವರ ಅಭಿಮಾನಿಗಳಲ್ಲಿ ಸಂಭ್ರಮ ಮುಗಿಲುಮುಟ್ಟಿದೆ. ನವೆಂಬರ್‌ 27ಕ್ಕೆ ತೆರೆಗೆ ಬರಲಿದೆ ಮೈಸಾ ಚಿತ್ರದ ಹೊಸ ಪೋಸ್ಟರ್ ಹಂಚಿಕೊಂಡು ಇನ್‌ಸ್ಟಾಗ್ರಾಮ್‌ನಲ್ಲಿ…

Read More
Actor yash Breaks Silence On Rashmika Mandanna Old Mr Showoff Comment

Actor Yash: ರಶ್ಮಿಕಾ ಮಂದಣ್ಣ ‘ಶೋ ಆಫ್’ ಹೇಳಿಕೆಗೆ ರಾಕಿಂಗ್ ಸ್ಟಾರ್ ಯಶ್ ಪ್ರತಿಕ್ರಿಯೆ

ಬೆಂಗಳೂರು: ಕನ್ನಡ ಚಿತ್ರರಂಗದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟು, ಇಂದು ಪ್ಯಾನ್-ಇಂಡಿಯಾ ಮಟ್ಟದಲ್ಲಿ ಸಖತ್ ಸೌಂಡು ಮಾಡುತ್ತಿರುವ ನಟಿ ರಶ್ಮಿಕಾ ಮಂದಣ್ಣ, ತಮ್ಮ ವೃತ್ತಿಜೀವನದ ಆರಂಭದಲ್ಲಿ ನೀಡಿದ್ದ ಹೇಳಿಕೆಯೊಂದು ಭಾರೀ ವಿವಾದಕ್ಕೆ ಕಾರಣವಾಗಿತ್ತು. 2017ರ ಸಂದರ್ಶನವೊಂದರಲ್ಲಿ ರಶ್ಮಿಕಾ, ಸ್ಯಾಂಡಲ್‌ವುಡ್‌ನ ‘ಮಿಸ್ಟರ್ ಶೋ ಆಫ್’ ಯಾರು ಎಂಬ ಪ್ರಶ್ನೆಗೆ ಕೆಜಿಎಫ್ ನಟ ಯಶ್ (Actor Yash) ಅವರ ಹೆಸರನ್ನು ಹೇಳಿದ್ದರು. ಈ ಹೇಳಿಕೆ ಆ ಸಮಯದಲ್ಲಿ ರಶ್ಮಿಕಾ ಅವರಿಗೆ ಯಶ್ ಅಭಿಮಾನಿಗಳಿಂದ ತೀವ್ರ ತರಾಟೆಗೆ ಒಳಗಾಗುವಂತೆ ಮಾಡಿತ್ತು. ಆ…

Read More
Actress Rashmika Mandanna to be act in ms subbalakshmi role

Rashmika Mandanna: ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್: ರಶ್ಮಿಕಾ ಮಂದಣ್ಣಗೆ ಒಲಿದೇ ಬಂತಾ ಭಾರತ ರತ್ನ ಗಾಯಕಿ ಪಾತ್ರ?

ಹೈದರಾಬಾದ್: ಭಾರತೀಯ ಶಾಸ್ತ್ರೀಯ ಸಂಗೀತ ಲೋಕದ ಧ್ರುವತಾರೆ, ಭಾರತ ರತ್ನ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಜೀವನಾಧಾರಿತ ಬಯೋಪಿಕ್ (Biopic) ಸಿನಿಮಾ ಸ್ಯಾಂಡಲ್‌ವುಡ್ ಹಾಗೂ (Rashmika Mandanna) ಟಾಲಿವುಡ್‌ನಲ್ಲಿ ಕಳೆದ ಕೆಲವು ತಿಂಗಳುಗಳಿಂದ ಭಾರಿ ಸದ್ದು ಮಾಡುತ್ತಿದೆ. ಈ ಬಹುನಿರೀಕ್ಷಿತ ಚಿತ್ರಕ್ಕೆ ಸಂಬಂಧಿಸಿದಂತೆ ಈಗ ಒಂದು ರೋಮಾಂಚನಕಾರಿ ಅಪ್‌ಡೇಟ್ ಹೊರಬಿದ್ದಿದ್ದು, ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರ ಹೆಸರು ಮುಂಚೂಣಿಗೆ ಬಂದಿದೆ. ಈ ಐತಿಹಾಸಿಕ ಪಾತ್ರದಲ್ಲಿ ನಟಿಸಲು ರಶ್ಮಿಕಾ ಅವರನ್ನು ಆಯ್ಕೆ ಮಾಡಲಾಗಿದೆ ಎಂಬ ಸುದ್ದಿ ಸಿನಿ ವಲಯದಲ್ಲಿ…

Read More
Inside Vijay Rashmika mandanna Coorg Honeymoon

Rashmika Mandanna: ಕೊಡಗಿನಲ್ಲಿ ರಶ್ಮಿಕಾ-ವಿಜಯ್‌ ಹನಿಮೂನ್‌

ಮಡಿಕೇರಿ: ಸ್ಯಾಂಡಲ್‌ವುಡ್ ಹಾಗೂ ಟಾಲಿವುಡ್‌ನ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ತಮ್ಮ 30ನೇ ವರ್ಷದ ಹುಟ್ಟುಹಬ್ಬವನ್ನು ತವರು ಜಿಲ್ಲೆ ಕೊಡಗಿನಲ್ಲಿ ಪತಿ ವಿಜಯ್ ದೇವರಕೊಂಡ ಅವರೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಕಳೆದ ಫೆಬ್ರವರಿ 26 ರಂದು ಉದಯಪುರದಲ್ಲಿ ವಿವಾಹವಾದ ನಂತರ ರಶ್ಮಿಕಾ ಅವರು ಕೊಡಗಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಮದುವೆಯ ನಂತರ ಕೊಡವ ಸಂಪ್ರದಾಯದಂತೆ ಹಮ್ಮಿಕೊಂಡಿದ್ದ ಆರತಕ್ಷತೆ ಕಾರ್ಯಕ್ರಮದಲ್ಲಿ ರಶ್ಮಿಕಾ ಅವರು ಸಾಂಪ್ರದಾಯಿಕ ಕೊಡವ ಸೀರೆಯನ್ನು ಉಟ್ಟು ಮಿಂಚುವ ಮೂಲಕ ತಮ್ಮ ಮೂಲ…

Read More
Rashmika Mandanna vijay devarakonda wedding

Rashmika: ಸತಿಪತಿಗಳಾದ ರಶ್ಮಿಕಾ-ವಿಜಯ್‌, ಜೋಡಿಗೆ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ

ಉದಯಪುರ: ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್‌ ದೇವರಕೊಂಡ (Rashmika) ಇಂದು ಸತಿಪತಿಗಳಾಗಿದ್ದು, ತೆಲುಗು ಹಾಗೂ ಕೊಡವ ಸಂಪ್ರದಾಯದಂತೆ ಇಬ್ಬರೂ ಹಸೆಮಣೆ ಏರಿದ್ದಾರೆ. ಮೊದಲು ತೆಲುಗು ಸಂಪ್ರದಾಯದಂತೆ ವಿವಾಹ ಇನ್ನು ಮಾಹಿತಿಗಳ ಪ್ರಕಾರ, ಇಂದು ಬೆಳಗ್ಗೆ ರಶ್ಮಿಕಾ ಹಾಗೂ ವಿಜಯ್‌ ತೆಲುಗು ಸಂಪ್ರದಾಯದಂತೆ ಮದುವೆ ಮಾಡಿಕೊಂಡಿದ್ದಾರೆ. ಹಾಗೆಯೇ, ಸಂಜೆ ಕೊಡವ ಸಂಪ್ರದಾಯದಂತೆ ವಿವಾಹ ನಡೆಯಲಿದೆ ಎನ್ನಲಾಗಿದೆ. ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಉದಯಪುರದ ಐಟಿಸಿ ಮೆಮೆಂಟೋಸ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಬಹಳ…

Read More
Bollywood Shahid Kapoor and Rashmika Mandanna to star in new film

Bollywood: ಮತ್ತೊಂದು ಸಿನಿಮಾದಲ್ಲಿ ಶಾಹಿದ್-ರಶ್ಮಿಕಾ, ರೋಮ್‌ಕಾಮ್‌ನಲ್ಲಿ ಮಿಂಚಲಿದೆ ಜೋಡಿ

ಮುಂಬೈ: ಬಾಲಿವುಡ್‌ (Bollywood) ನಟ ಶಾಹಿದ್‌ ಕಪೂರ್‌ ಹಾಗೂ ನಟಿ ರಶ್ಮಿಕಾ ಮಂದಣ್ಣ ಮತ್ತೊಂದು ಹೊಸ ಸಿನಿಮಾಗಾಗಿ ಒಂದಾಗುತ್ತಿದ್ದಾರೆ ಎನ್ನುವ ವಿಚಾರ ಬಹಿರಂಗವಾಗಿದೆ. ಸದ್ಯ ಈ ಜೋಡಿ ಕಾಕ್‌ಟೇಲ್‌ 2 ಸಿನಿಮಾದ ಶೂಟಿಂಗ್‌ ಮಾಡುತ್ತಿದ್ದು, ಈ ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ರೋಮ್‌ಕಾಮ್‌ ಸಿನಿಮಾ ಈ ಕಾಕ್‌ಟೇಲ್‌ 2 ಇನ್ನು ಮಾಹಿತಿಗಳ ಪ್ರಕಾರ, ಈ ಜೋಡಿ, ಬಧಾಯಿ ಹೋ ಮತ್ತು ಮೈದಾನ್ ಖ್ಯಾತಿಯ ನಿರ್ದೇಶಕ ಅಮಿತ್ ರವೀಂದ್ರನಾಥ್ ಶರ್ಮಾ ಅವರೊಂದಿಗೆ ಈ ಕಾಕ್‌ಟೇಲ್‌ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಇದು…

Read More