KH Muniyappa: ಬಿಪಿಎಲ್ ಕಾರ್ಡ್ ವಾರ್ಷಿಕ ಆದಾಯ ಹೆಚ್ಚಳ: ಸಚಿವ ಮುನಿಯಪ್ಪ
ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಪಡೆಯಲು ಅರ್ಹತಾ ಮಾನದಂಡದ ಪ್ರಕಾರ ನಿಗದಿಯಾಗಿರುವ ವಾರ್ಷಿಕ ಆದಾಯದ ಮಿತಿಯನ್ನ ಹೆಚ್ಚಳ ಮಾಡುವ ಅಗತ್ಯ ಇದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ (KH Muniyappa) ಹೇಳಿದ್ದಾರೆ. ಬಹಳಷ್ಟು ಕುಟುಂಬಗಳು ಬಿಪಿಎಲ್ ಸೌಲಭ್ಯದಿಂದ ವಂಚಿತ ವಿಧಾನಸಭೆಯಲ್ಲಿಂದು ಪ್ರಶ್ನೋತ್ತರದ ಅವಧಿಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, 1.20 ಲಕ್ಷ ರೂಪಾಯಿ ಆದಾಯದ ಮಿತಿಯನ್ನು ಹೆಚ್ಚಳ ಮಾಡುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರ ಜೊತೆ…
