TOP NEWS
Karnataka BPL Card Update Food Department to Reopen Fresh Applications Shortly

BPL Card: ಬಡ ಕುಟುಂಬಗಳಿಗೆ ಗುಡ್ ನ್ಯೂಸ್: ಶೀಘ್ರವೇ ಹೊಸ BPL ಕಾರ್ಡ್ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದಲ್ಲಿ ಪಡಿತರ ಚೀಟಿಗಳ ಇ-ಕೆವೈಸಿ (e-KYC) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿರುವ ಬೆನ್ನಲ್ಲೇ, ಹೊಸ ಬಿಪಿಎಲ್ ರೇಷನ್ ಕಾರ್ಡ್ (BPL Card) ನಿರೀಕ್ಷೆಯಲ್ಲಿದ್ದ ಲಕ್ಷಾಂತರ ಬಡ ಕುಟುಂಬಗಳಿಗೆ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಅತ್ಯಂತ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯದಲ್ಲಿ ಅನರ್ಹ ಫಲಾನುಭವಿಗಳ ಕಾರ್ಡ್‌ಗಳನ್ನು ಪರಿಶೀಲಿಸಿ ರದ್ದುಪಡಿಸುವ ಪ್ರಕ್ರಿಯೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಹೊಸ ಕಾರ್ಡ್‌ಗಳ ವಿತರಣೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಅರ್ಹ ಫಲಾನುಭವಿಗಳಿಗೆ ಆದಷ್ಟು ಬೇಗ ಹೊಸ ಬಿಪಿಎಲ್ ಕಾರ್ಡ್ ನೀಡಲು…

Read Full News
Ration Card Holders Can Now Complete e-KYC at Home via New Anna Seva App

e-KYC: ರೇಷನ್ ಕಾರ್ಡ್‌ದಾರರಿಗೆ ಸಿಹಿ ಸುದ್ದಿ: ಮೊಬೈಲ್‌ನಲ್ಲೇ ಇ-ಕೆವೈಸಿ ಪೂರ್ಣಗೊಳಿಸಲು ‘ಅನ್ನ ಸೇವೆ’ ಆ್ಯಪ್ ಚಾಲನೆ

ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ (ರೇಷನ್ ಕಾರ್ಡ್ ಬಳಕೆದಾರರಿಗೆ) ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿ ನೀಡಿದೆ. ರೇಷನ್ ಕಾರ್ಡ್‌ಗಳ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನ್ಯಾಯಬೆಲೆ ಅಂಗಡಿಗಳ (ಫೇರ್ ಪ್ರೈಸ್ ಶಾಪ್) ಮುಂದೆ ಗಂಟೆಗಟ್ಟಲೆ ಕ್ಯೂ ನಿಲ್ಲುವ ಸಾರ್ವಜನಿಕರ ಪರದಾಟಕ್ಕೆ ಕೊನೆಗೂ ಸರ್ಕಾರ ತೆರೆ ಎಳೆದಿದೆ. ಇನ್ಮುಂದೆ ಜನರು ತಾಂತ್ರಿಕ ಕಿರಿಕಿರಿಯಿಲ್ಲದೆ ತಮ್ಮ ಮೊಬೈಲ್ ಫೋನ್ ಮೂಲಕವೇ ಅತ್ಯಂತ ಸುಲಭವಾಗಿ ಮನೆಯಲ್ಲೇ ಕುಳಿತು ಇ-ಕೆವೈಸಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಬೆಂಗಳೂರಿನ ಶಿವಾಜಿನಗರದ…

Read Full News
big news Major Relief for Beneficiaries Karnataka Govt Relaxes Biometric Norms for Public Distribution System

Big News: ನೆಟ್‌ವರ್ಕ್ ಮತ್ತು ಇ-ಪಿಒಎಸ್ ಯಂತ್ರಗಳ ಸಮಸ್ಯೆಗೆ ಪರಿಹಾರ ಕಂಡುಕೊಂಡ ಆಹಾರ ಇಲಾಖೆ

ಬೆಂಗಳೂರು: ಕರ್ನಾಟಕ ಸರ್ಕಾರದ (Big News) ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರಾಜ್ಯದ ಬಡ ಹಾಗೂ ಅಗತ್ಯವಿರುವ ಫಲಾನುಭವಿಗಳಿಗೆ ನೀಡಲಾಗುವ ‘ಅನ್ನಭಾಗ್ಯ’ ಯೋಜನೆಯಲ್ಲಿ ಎದುರಾಗುತ್ತಿದ್ದ ತಾಂತ್ರಿಕ ತೊಡಕುಗಳನ್ನು ನಿವಾರಿಸಲು ದೊಡ್ಡ ಹೆಜ್ಜೆ ಇಟ್ಟಿದೆ. ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ (PDS) ಬೆರಳಚ್ಚು (Biometric) ಮ್ಯಾಚ್ ಆಗದೆ ನ್ಯಾಯಬೆಲೆ ಅಂಗಡಿಗಳಿಂದ ಪಡಿತರ ಪಡೆಯಲಾಗದೆ ಬರಿಗೈಯಲ್ಲಿ ಹಿಂತಿರುಗುತ್ತಿದ್ದ ಸಾವಿರಾರು ವೃದ್ಧರು ಮತ್ತು ಶ್ರಮಿಕರಿಗೆ ಸರ್ಕಾರ ಈಗ ಬಿಗ್ ರಿಲೀಫ್ ನೀಡಿದೆ. ಬಯೋಮೆಟ್ರಿಕ್ ಸಮಸ್ಯೆಗೆ ಮುಖ್ಯ ಕಾರಣಗಳು ಪಡಿತರ ಪಡೆಯುವಾಗ…

Read Full News
2 months Ration Rice will be distribution on may only

Ration Rice: ರೇಷನ್ ಕಾರ್ಡ್ ದಾರರಿಗೆ ಬಂಪರ್ ಕೊಡುಗೆ: ಒಂದೇ ತಿಂಗಳಲ್ಲಿ ಎರಡು ಪಟ್ಟು ಅಕ್ಕಿ ವಿತರಣೆ!

ಬೆಂಗಳೂರು: ಸಾರ್ವಜನಿಕರಿಗೆ ಅನುಕೂಲವಾಗುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಮೇ ಮತ್ತು ಜೂನ್ ತಿಂಗಳ (Ration Rice) ಪಡಿತರ ಅಕ್ಕಿಯನ್ನು ಒಟ್ಟಿಗೆ ನೀಡಲು ತೀರ್ಮಾನಿಸಿದೆ. ಕೇಂದ್ರ ಸರ್ಕಾರದ ಯೋಜನೆಯಡಿ (NFSA) ಹಂಚಿಕೆಯಾಗುವ ಅಕ್ಕಿಯನ್ನು ಮೇ ಮಾಹೆಯಲ್ಲೇ ಗ್ರಾಹಕರು ಪಡೆದುಕೊಳ್ಳಬಹುದಾಗಿದೆ. ಯಾವ ಕಾರ್ಡ್‌ಗೆ ಎಷ್ಟು ಅಕ್ಕಿ ಲಭ್ಯ? ಬೆರಳು ಮುದ್ರೆ ನೀಡುವುದು ಕಡ್ಡಾಯ: ಎರಡು ತಿಂಗಳ ಪಡಿತರವನ್ನು ಒಂದೇ ಬಾರಿಗೆ ಪಡೆಯುವಾಗ ಗ್ರಾಹಕರು ತಾಂತ್ರಿಕ ಪ್ರಕ್ರಿಯೆಗಾಗಿ ಎರಡು ಬಾರಿ ಬಯೋಮೆಟ್ರಿಕ್ (ಹೆಬ್ಬೆಟ್ಟಿನ ಗುರುತು) ನೀಡುವುದು…

Read Full News
bplc card income limit will be increased says kh muniyappa

KH Muniyappa: ಬಿಪಿಎಲ್‌ ಕಾರ್ಡ್‌ ವಾರ್ಷಿಕ ಆದಾಯ ಹೆಚ್ಚಳ: ಸಚಿವ ಮುನಿಯಪ್ಪ

ಬೆಂಗಳೂರು: ಬಿಪಿಎಲ್‌ ಪಡಿತರ ಚೀಟಿ ಪಡೆಯಲು ಅರ್ಹತಾ ಮಾನದಂಡದ ಪ್ರಕಾರ ನಿಗದಿಯಾಗಿರುವ ವಾರ್ಷಿಕ ಆದಾಯದ ಮಿತಿಯನ್ನ ಹೆಚ್ಚಳ ಮಾಡುವ ಅಗತ್ಯ ಇದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ (KH Muniyappa) ಹೇಳಿದ್ದಾರೆ.  ಬಹಳಷ್ಟು ಕುಟುಂಬಗಳು ಬಿಪಿಎಲ್‌ ಸೌಲಭ್ಯದಿಂದ ವಂಚಿತ ವಿಧಾನಸಭೆಯಲ್ಲಿಂದು ಪ್ರಶ್ನೋತ್ತರದ ಅವಧಿಯಲ್ಲಿ ಬಂಟ್ವಾಳ ಶಾಸಕ ರಾಜೇಶ್‌ ನಾಯಕ್‌ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, 1.20 ಲಕ್ಷ ರೂಪಾಯಿ ಆದಾಯದ ಮಿತಿಯನ್ನು ಹೆಚ್ಚಳ ಮಾಡುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರ ಜೊತೆ…

Read Full News