TOP NEWS
MS Dhoni Praises RCB No Hesitation to Appreciate Good Cricket

MS Dhoni: ಆರ್‌ಸಿಬಿಯನ್ನು ಹಾಡಿ ಹೊಗಳಿದ ಧೋನಿ: ಐಪಿಎಲ್ 2027 ಹರಾಜಿಗೂ ಮುನ್ನ ಸಿಎಸ್‌ಕೆ ಮಾಜಿ ನಾಯಕನ ಹೇಳಿಕೆ ವೈರಲ್!

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2027ರ ಮಿನಿ ಹರಾಜಿನ ಸಿದ್ಧತೆಗಳು ಬಿರುಸಿನಿಂದ ಸಾಗುತ್ತಿರುವ ಬೆನ್ನಲ್ಲೇ, ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ದಿಗ್ಗಜ ಹಾಗೂ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಅವರು ತಮ್ಮ ಸಾಂಪ್ರದಾಯಿಕ ಎದುರಾಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಭಾರತದ ಮಾಜಿ ಸಾರಥಿ, ಎದುರಾಳಿ ತಂಡದ ಅತ್ಯುತ್ತಮ ಆಟ ಹಾಗೂ ಸಾಲು ಸಾಲು ಯಶಸ್ಸನ್ನು ಮೆಚ್ಚಿಕೊಳ್ಳುವಲ್ಲಿ…

Read Full News
RCB Star Venkatesh Iyer gives surprise to allu arjun son

RCB: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಮನೆಗೆ ಆರ್‌ಸಿಬಿ ಕ್ರಿಕೆಟಿಗ ವೆಂಕಟೇಶ್ ಅಯ್ಯರ್ ಭೇಟಿ: ವೈರಲ್ ಆದ ಅಪರೂಪದ ಕ್ಷಣಗಳು

ಹೈದರಾಬಾದ್: ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತಿ ದೊಡ್ಡ ಸ್ಟಾರ್‌ಗಳಲ್ಲಿ ಒಬ್ಬರಾದ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರ ಹೈದರಾಬಾದ್ ನಿವಾಸಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ ವೆಂಕಟೇಶ್ ಅಯ್ಯರ್ ಹಠಾತ್ ಭೇಟಿ ನೀಡಿದ್ದಾರೆ. ಭಾರತದ ಖ್ಯಾತ ಕ್ರಿಕೆಟಿಗ ಮತ್ತು ಪ್ಯಾನ್ ಇಂಡಿಯಾ ನಟನ ನಡುವೆ ನಡೆದ ಈ ವಿಶೇಷ ಭೇಟಿಯು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಸಿನಿಮಾ ಹಾಗೂ ಕ್ರಿಕೆಟ್ ಪ್ರೇಮಿಗಳ ಹೃದಯ ಗೆದ್ದಿದೆ. ಇಬ್ಬರೂ ತಾರೆಯರು ಅತ್ಯಂತ ಆತ್ಮೀಯವಾಗಿ…

Read Full News
KMF to copower RCB matches this year

KMF: ಆರ್‌ಸಿಬಿಗೆ KMF ಪ್ರಯೋಜಕತ್ವ, 4 ಕೋಟಿಗೆ ಟೆಂಡರ್‌

ಬೆಂಗಳೂರು: ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ಕೆ.ಎಂ.ಎಫ್ (KMF) 2026ರ ಐಪಿಎಲ್ ಆವೃತ್ತಿಯಲ್ಲಿ ಆರ್‌ಸಿಬಿ ತಂಡಕ್ಕೆ ಪ್ರಾಯೋಕತ್ವ ನೀಡಿದೆ. 4 ಕೋಟಿ ವೆಚ್ಚದಲ್ಲಿ ಟೆಂಡರ್‌  ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಂ.ಎಫ್ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ, ಒಟ್ಟು ನಾಲ್ಕು ಕೋಟಿ ರೂಪಾಯಿ ವೆಚ್ಚದಲ್ಲಿ ಕೆ.ಎಂ.ಎಫ್ ಒಂದು ವರ್ಷದ ಟೆಂಡರ್ ಪಡೆದಿದೆ ಎಂದು ತಿಳಿಸಿದ್ದಾರೆ.  ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಆರ್‌ಸಿಬಿ ತಂಡದ  ಮೂಲಕ ನಂದಿನಿ ಉತ್ಪನ್ನಗಳು ದೇಶಕ್ಕೆ ಪರಿಚಯವಾಗಲಿವೆ ಎಂದು ಹೇಳಿದ್ದಾರೆ. ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ದೇವದತ್ ಪಡಿಕಲ್…

Read Full News
Virat Kohli special message to RCB win 2nd WPL title

WPL: ಮಹಿಳಾ ಐಪಿಎಲ್‌ ಗೆದ್ದ ಆರ್‌ಸಿಬಿ, ಈ ಸಲ ಕಪ್‌ ನಮ್ದೇ

ಬೆಂಗಳೂರು: ಈ ಸಲ ಕಪ್ ನಮ್ದು ಅನ್ನೋದನ್ನ ಆರ್‌ಸಿಬಿ ಮಹಿಳಾ ತಂಡ ಮತ್ತೆ ಸಾಬೀತು ಮಾಡಿದೆ. ಗುರುವಾರ ರಾತ್ರಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL) 2026 ರ ಫೈನಲ್‌ನಲ್ಲಿ ಆರ್‌ಸಿಬಿ (RCB) ತಂಡ ಗೆಲುವು ಸಾಧಿಸಿದೆ. 2024ರಲ್ಲೂ ಗೆಲುವು ಸಾಧಿಸಿದ್ದ ಆರ್‌ಸಿಬಿ 2024 ರಲ್ಲಿ ಆರ್‌ಸಿಬಿಯ ಮಹಿಳಾ ತಂಡ ಗೆಲುವು ಸಾಧಿಸಿತ್ತು, ಈ ಮೂಲಕ ಆರ್‌ಸಿಬಿ ಅಭಿಮಾನಿಗಳ ಕನಸನ್ನ ನನಸು ಮಾಡಿತ್ತು. ಈ ಬಾರಿ ಸಹ ಮತ್ತೆ ಕಪ್‌ ಎತ್ತಿದೆ. ವಿಶ್ವದ ಅತಿ ಹೆಚ್ಚು ಫಾಲೋವರ್‌ಗಳನ್ನು…

Read Full News