DHFWS: 20 ಹುದ್ದೆಗಳಿಗೆ ಈಗಲೇ ಹೀಗೆ ಅಪ್ಲೈ ಮಾಡಿ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ರಾಯಚೂರು (DHFWS) ಜೂನಿಯರ್ ಮಹಿಳಾ ಆರೋಗ್ಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ರಾಯಚೂರುಹುದ್ದೆಗಳ ಸಂಖ್ಯೆ: 20ಉದ್ಯೋಗ ಸ್ಥಳ: ರಾಯಚೂರುಹುದ್ದೆಯ ಹೆಸರು: ಜೂನಿಯರ್ ಮಹಿಳಾ ಆರೋಗ್ಯ ಸಹಾಯಕಸಂಬಳ: ತಿಂಗಳಿಗೆ ರೂ. 15,397/- ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ…
