VSKUB: ಬರೋಬ್ಬರಿ 139 ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ, ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿ (VSKUB) ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಂಡು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. VSKUB ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು : ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿಹುದ್ದೆಗಳ ಸಂಖ್ಯೆ: 139ಹುದ್ದೆಯ ಸ್ಥಳ: ಬಳ್ಳಾರಿಹುದ್ದೆಯ ಹೆಸರು: ಪ್ರಾಧ್ಯಾಪಕವೇತನ: ತಿಂಗಳಿಗೆ ರೂ. 57,700 – 2,18,200/- ಹುದ್ದೆ ಹುದ್ದೆಗಳ ಸಂಖ್ಯೆ ವೇತನ ಪ್ರಾಧ್ಯಾಪಕರು 21 ರೂ. 1,44,200 – 2,18,200/- ಅಸೋಸಿಯೇಟ್ ಪ್ರೊಫೆಸರ್ 40 ರೂ. 1,31,400 –…
