RVNL: ಕೆಲಸ ಹುಡುಕುತ್ತಿರುವವರಿಗೆ ಗುಡ್‌ನ್ಯೂಸ್, ಇಲ್ಲಿದೆ ಅವಕಾಶ
ರೈಲ್ ವಿಕಾಸ್ ನಿಗಮ್ ಲಿಮಿಟೆಡ್ (RVNL ) ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಯಾವುದೇ ಹುದ್ದೆಗೆ ಅರ್ಜಿ ಹಾಕುವ ಮೊದಲು ನಾವು ಆ ಹುದ್ದೆಗೆ ಸಂಬಂಧಪಟ್ಟಂತೆ ವೇತನ ವಯೋಮಿತಿ ಹಾಗೂ ಶೈಕ್ಷಣಿಕ ಅರ್ಹತೆಗಳ ಬಗ್ಗೆ ತಿಳಿದುಕೊಳ್ಳುವುದು ಮುಖ್ಯ. ಈ ಮೇಲಿನ ಎಲ್ಲಾ ವಿವರಗಳನ್ನ ನಾವಿಲ್ಲಿ ನೀಡಿದ್ದು, ಸರಿಯಾಗಿ ತಿಳಿದುಕೊಂಡು ಅರ್ಜಿ ಹಾಕಿ. ಸಂಸ್ಥೆಯ ಹೆಸರು : ರೈಲ್ ವಿಕಾಸ್ ನಿಗಮ್ ಲಿಮಿಟೆಡ್ಹುದ್ದೆಗಳ ಸಂಖ್ಯೆ: 1ಉದ್ಯೋಗ ಸ್ಥಳ: ದೆಹಲಿಹುದ್ದೆಯ ಹೆಸರು: ಜನರಲ್ ಮ್ಯಾನೇಜರ್ ವಯೋಮಿತಿ: ಅಭ್ಯರ್ಥಿಯ…
