Job Recruitment: ಪದವಿ ಆಗಿದ್ರೆ ಜಿಲ್ಲಾ ಮಿಷನ್ ಸಂಯೋಜಕ ಹುದ್ದೆಗೆ ಅರ್ಜಿ ಹಾಕಿ
ಯಾದಗಿರಿ: ಜಿಲ್ಲೆಯ ಮಹಿಳಾ ಸಬಲೀಕರಣ ವಿಭಾಗದಲ್ಲಿ ಖಾಲಿ ಇರುವ ‘ಜಿಲ್ಲಾ ಮಿಷನ್ ಸಂಯೋಜಕ’ (District Mission Coordinator) ಹುದ್ದೆಯನ್ನು ಭರ್ತಿ ಮಾಡಲು (Job Recruitment) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಧಿಸೂಚನೆ ಹೊರಡಿಸಿದೆ. ‘ಮಿಷನ್ ಶಕ್ತಿ’ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಈ ನೇಮಕಾತಿ ನಡೆಯುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ, ಅರ್ಹತಾ ಮಾನದಂಡಗಳು ಮತ್ತು ಅರ್ಜಿ ನಮೂನೆಯನ್ನು ಯಾದಗಿರಿ ಜಿಲ್ಲೆಯ ಅಧಿಕೃತ ವೆಬ್‌ಸೈಟ್ (yadgir.nic.in)…
