TOP NEWS
Actor Darshan Case Update: Will a Special Court Be Set Up Inside the Jail

Actor Darshan: ನಟ ದರ್ಶನ್ ಕೋರ್ಟ್ ಹಾಜರಾತಿ ವಿಚಾರ: ಭದ್ರತಾ ಸಮಸ್ಯೆ ಹಿನ್ನೆಲೆ ಜೈಲಿನಲ್ಲಿಯೇ ವಿಚಾರಣೆ ನಡೆಸುವ ಕುರಿತು ಚರ್ಚೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ಮತ್ತಷ್ಟು ತೀವ್ರಗೊಂಡಿದ್ದು, ನಟ ದರ್ಶನ್ ಹಾಗೂ ಅವರ ಗ್ಯಾಂಗ್ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದೆ. ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ಪ್ರದೋಷ್ ಮಾಫಿ ಸಾಕ್ಷಿಯಾಗಿ ಬದಲಾಗಿರುವುದು, ಇಬ್ಬರು ಆರೋಪಿಗಳು ಜೈಲು ಬದಲಾವಣೆ ಕೋರಿ ಅರ್ಜಿ ಸಲ್ಲಿಸಿರುವುದು, ಪವಿತ್ರಾ ಗೌಡ ಅವರ ಬ್ಯಾರಕ್ ಶಿಫ್ಟ್ ಅರ್ಜಿ ಹಾಗೂ ನಟ ದರ್ಶನ್ (Actor Darshan) ಅವರ ವೈಯಕ್ತಿಕ ಕೋರ್ಟ್ ಹಾಜರಾತಿಗೆ ಸಂಬಂಧಿಸಿದಂತೆ ವಿವಿಧ ಕಾನೂನು…

Read More
Actor Darshan Request for Court Appearance Denied by High Court in Renukaswamy Case

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಖುದ್ದು ಹಾಜರಾತಿಗೆ ಹೈಕೋರ್ಟ್ ನಕಾರ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಕಾನೂನು ಪ್ರಕ್ರಿಯೆಗಳು ಹಾಗೂ ವಿಚಾರಣೆಯು ಅತ್ಯಂತ ಚುರುಕಾಗಿ ಸಾಗುತ್ತಿದ್ದು, ಈ ಮಧ್ಯೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಪ್ರದೋಶ್ ಅವರು ತಾನು ಮಾಫಿ ಸಾಕ್ಷಿ (ಅಪರಾಧ ಒಪ್ಪಿಕೊಳ್ಳುವ ಸಾಕ್ಷಿ) ಆಗಲು ಇಚ್ಛಿಸಿ ನ್ಯಾಯಾಲಯಕ್ಕೆ ಅಧಿಕೃತವಾಗಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ, ತನಿಖೆ ಹಾಗೂ ವಿಚಾರಣೆಯ ಪ್ರಕ್ರಿಯೆಗಳಲ್ಲಿ ನಟ ದರ್ಶನ್ (Actor Darshan) ಅವರು ಖುದ್ದು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ಪಟ್ಟುಹಿಡಿದು, ತಮ್ಮ ವಕೀಲರ ಮೂಲಕ ಹೈಕೋರ್ಟ್‌ನಲ್ಲಿ ವಿಶೇಷ ಅರ್ಜಿಯನ್ನು ಹೂಡಿಸಿದ್ದರು….

Read More
Renukaswamy Case Court Orders Jail Authorities to Shift Pavitra Gowdas Barrack if Needed

Pavitra Gowda: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡಗೆ ಕೊಂಚ ನಿರಾಳತೆ: ಬ್ಯಾರಕ್ ಬದಲಾವಣೆಗೆ ಹಸಿರು ನಿಶಾನೆ ತೋರಿದ ಕೋರ್ಟ್!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ (A1) ಪವಿತ್ರಾ ಗೌಡ (Pavitra Gowda) ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಜೈಲಿನಲ್ಲಿ ತಮಗೆ ಎದುರಾಗುತ್ತಿದ್ದ ಸಾಲು ಸಾಲು ಆರೋಗ್ಯ ಸಮಸ್ಯೆಗಳು ಹಾಗೂ ಕಿರಿಕಿರಿಯಿಂದ ಬೇಸತ್ತು, ಬ್ಯಾರಕ್ ಬದಲಾವಣೆ ಮಾಡುವಂತೆ ಅವರು ಕೋರ್ಟ್‌ಗೆ ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ 59ನೇ ಸೆಷನ್ಸ್ ನ್ಯಾಯಾಲಯವು ಪವಿತ್ರಾ ಗೌಡಗೆ ಕೊಂಚ ಸಮಾಧಾನ ತರುವಂತಹ ಮಹತ್ವದ ಸೂಚನೆಯನ್ನು ನೀಡಿದೆ. ಬೇರೆ ಬ್ಯಾರಕ್‌ಗೂ ಸ್ಥಳಾಂತರಿಸಲು…

Read More
Renukaswamy Case CCH Court Reserves Order as Defense Opposes Accused Pradosh Turning Approver

Renukaswamy Case: ಮಾಫಿ ಸಾಕ್ಷಿ ಅರ್ಜಿ, 20ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ!

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಟಿಸಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದ ನ್ಯಾಯಾಲಯದ ಪ್ರಕ್ರಿಯೆಯಲ್ಲಿ ಪ್ರಮುಖ ಬೆಳವಣಿಗೆಯೊಂದು ನಡೆದಿದೆ. ಈ ಕೊಲೆ ಪ್ರಕರಣದ 14ನೇ ಆರೋಪಿ (A14) ಪ್ರದೋಷ್, ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು (Approver) ಸ್ವಯಂಪ್ರೇರಿತನಾಗಿ ಸಲ್ಲಿಸಿದ್ದ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ಬೆಂಗಳೂರಿನ 59ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ (CCH) ನ್ಯಾಯಾಲಯವು ತನ್ನ ತೀರ್ಪನ್ನು ಕಾಯ್ದಿರಿಸಿದ್ದು, ಮುಂದಿನ ವಿಚಾರಣೆಯನ್ನು ಆಗಸ್ಟ್ 20ಕ್ಕೆ ಮುಂದೂಡಿದೆ. ಕೋರ್ಟ್‌ನಲ್ಲಿ ಪ್ರದೋಷ್‌ ಹೇಳಿದ್ದೇನು? ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಧೀಶರಾದ…

Read More
Renukaswamy Murder Trial Delay in Approver Plea Process as Accused Pradosh Claims Non Receipt of Copy

Pradosh: ರೇಣುಕಾಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿ ಅರ್ಜಿ ಕೈಸೇರಿಲ್ಲ ಎಂದ ಆರೋಪಿ ಪ್ರದೋಷ್

ಬೆಂಗಳೂರು: ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಮತ್ತೊಂದು ಮುಖ್ಯ ಬೆಳವಣಿಗೆ ನಡೆದಿದೆ. ಪ್ರಕರಣದ 14ನೇ ಆರೋಪಿ (A14) ಪ್ರದೋಷ್‌ನನ್ನು ಮಾಫಿ ಸಾಕ್ಷಿಯನ್ನಾಗಿ (Approver) ಪರಿಗಣಿಸುವ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಗರದ 59ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ (CCH) ನ್ಯಾಯಾಲಯದಲ್ಲಿ ಜರುಗಿತು. ವಿಚಾರಣೆ ವೇಳೆ, ತನಗೆ ಮಾಫಿ ಸಾಕ್ಷಿಯ ಅರ್ಜಿಯ ಪ್ರತಿ ತಲುಪಿಲ್ಲ ಎಂದು ಆರೋಪಿ ಪ್ರದೋಷ್ (Pradosh) ಕೋರ್ಟ್‌ಗೆ ತಿಳಿಸಿದ್ದರಿಂದ ವಿಚಾರಣೆಯನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು. ಪರಪ್ಪನ ಅಗ್ರಹಾರ…

Read More
Health Complications For Pavithra Gowda Court Directs Jail Authorities To Provide Immediate Treatment

Pavitra Gowda: ರೇಣುಕಾಸ್ವಾಮಿ ಕೊಲೆ ಪ್ರಕರಣ: ಜ್ವರ, ಲೋ ಬಿಪಿಯಿಂದ ಬಳಲುತ್ತಿರುವ ಪವಿತ್ರಾಗೌಡ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಮುಖ ಆರೋಪಿ ಪವಿತ್ರಾಗೌಡ (Pavitra Gowda) ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ನ್ಯಾಯಾಲಯದ ವಿಚಾರಣೆಯಿಂದ ದೂರವುಳಿದಿದ್ದಾರೆ. ವಿಡಿಯೋ ಕಾನ್ಫರೆನ್ಸ್ (VC) ಮೂಲಕ ನಡೆಯಬೇಕಿದ್ದ ಪ್ರಮುಖ ವಿಚಾರಣಾ ಪ್ರಕ್ರಿಯೆಗೆ ಅವರು ಹಾಜರಾಗಲು ಸಾಧ್ಯವಾಗಿಲ್ಲ. ಪವಿತ್ರಾ ಗೌಡಗೆ ಲೋ ಬಿಪಿ ಸಮಸ್ಯೆ ಪವಿತ್ರಾಗೌಡ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದು, ಅದರ ಜೊತೆಗೆ ರಕ್ತದೊತ್ತಡ (ಬಿಪಿ) ಏಕಾಏಕಿ ಕುಸಿದಿದೆ ಎಂದು ಕಾರಾಗೃಹದ ಮಹಿಳಾ ಬ್ಯಾರಕ್‌ನ…

Read More
Renukaswamy Case Court Rejects Actor Darshan Petition

Actor Darshan: ಖುದ್ದು ಹಾಜರಾತಿ ಅರ್ಜಿ, ಕೋರ್ಟ್‌ನಿಂದ ಮಹತ್ವದ ಆದೇಶ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ( Actor Darshan) ತೂಗುದೀಪ ಅವರಿಗೆ ನ್ಯಾಯಾಲಯಗಳಲ್ಲಿ ಸರಣಿ ಹಿನ್ನಡೆಗಳಾಗುತ್ತಿದ್ದು, ಅವರ ಸಂಕಷ್ಟಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ವಿಚಾರಣೆ ವೇಳೆ ಕೋರ್ಟ್‌ಗೆ ಭೌತಿಕವಾಗಿ (ಖುದ್ದು) ಹಾಜರಾಗಲು ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದ್ದರೆ, ಇನ್ನೊಂದೆಡೆ ಪ್ರಕರಣದ 14ನೇ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗುವ ಪ್ರಕ್ರಿಯೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನೂ ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ. ಖುದ್ದು ಹಾಜರಾತಿ ಅರ್ಜಿ ವಜಾ:…

Read More