TOP NEWS
Court Raps Jail Authorities As Co Accused Pavithra Gowda Caught Wearing Headphones in Virtual Hearing

Renukaswamy Case: ವೀಡಿಯೋ ಕಾನ್ಫರೆನ್ಸ್‌ನಲ್ಲೇ ಸಿಕ್ಕಿಬಿದ್ದ ಪವಿತ್ರಾಗೌಡ ಸುಳ್ಳು

ಬೆಂಗಳೂರು: ನಟ ದರ್ಶನ್ ಹಾಗೂ ಇತರೆ ಆರೋಪಿಗಳು ಭಾಗಿಯಾಗಿರುವ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದ ಕಾನೂನು ಹೋರಾಟ ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು ನಡೆದ ಮಹತ್ವದ ವಿಚಾರಣೆಯ ವೇಳೆ ಜೈಲು ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ನ್ಯಾಯಾಧೀಶರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 59ನೇ ಸಿಸಿಹೆಚ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ದರ್ಶನ್ ಪರ ವಕೀಲರು ಸಲ್ಲಿಸಿರುವ ಮೇಲ್ಮನವಿಯ ಸುದೀರ್ಘ ವಿಚಾರಣೆ ಇಂದು ನಡೆಯಿತು. ಈ ಸಂದರ್ಭದಲ್ಲಿ ವಿವಿಧ ಕಾರಾಗೃಹಗಳಲ್ಲಿರುವ ದರ್ಶನ್ ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ (ವಿಸಿ)…

Read More
Renukaswamy Murder Case Actor Darshan Lawyer Demands Physical Presence in Court Prosecution Cites Security Concerns

Actor Darshan: ದರ್ಶನ್ ಖುದ್ದು ಹಾಜರಾತಿಗೆ ಎಸ್‌ಪಿಪಿ ಆಕ್ಷೇಪ, ಕೋರ್ಟ್‌ನಲ್ಲಿ ವಕೀಲ ಹಷ್ಮತ್ ಪಾಷಾ ವಾಗ್ವಾದ!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ನ್ಯಾಯಾಲಯದ ವಿಚಾರಣೆಯಲ್ಲಿ ಆರೋಪಿಗಳ ಖುದ್ದು ಹಾಜರಾತಿ ಮತ್ತು ಮಾಫಿ ಸಾಕ್ಷಿ ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ (ಆಗಸ್ಟ್ 12) ನಗರದ ಸಿಸಿಎಚ್ 59 ನ್ಯಾಯಾಲಯದಲ್ಲಿ ತೀವ್ರ ಹಗ್ಗಜಗ್ಗಾಟ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್ (Actor Darshan) ಹಾಗೂ ಪವಿತ್ರಾ ಗೌಡ ಅವರು ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ (ವಿಸಿ) ಮೂಲಕ ವಿಚಾರಣೆಗೆ ಹಾಜರಾಗಿದ್ದರೆ, ಉಳಿದ ಆರೋಪಿಗಳನ್ನು ಖುದ್ದಾಗಿ ಕೋರ್ಟ್‌ಗೆ ಕರೆತರಲಾಗಿತ್ತು. ದರ್ಶನ್ ಬಂದರೆ ಉಸಿರಾಡಲು ಕಷ್ಟ ಎಂದ ಪ್ರಾಸಿಕ್ಯೂಷನ್ ಪ್ರಕರಣದ…

Read More
Legal Faceoff in Renukaswamy Case Prosecution Demands Re Cross Examination of Mother Darshan Counsel Opposes

Renukaswamy Case: ರೇಣುಕಾಸ್ವಾಮಿ ತಾಯಿ ಮರು ಪಾಟೀ ಸವಾಲಿಗೆ ಪ್ರಾಸಿಕ್ಯೂಷನ್ ಪಟ್ಟು

ಬೆಂಗಳೂರು: ಬಹುಚರ್ಚಿತ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದ ನ್ಯಾಯಾಲಯದ ವಿಚಾರಣೆಯಲ್ಲಿ ದಿನಕ್ಕೊಂದು ಮಹತ್ವದ ತಿರುವುಗಳು ಸಿಗುತ್ತಿವೆ. ಪ್ರಕರಣದ ಪ್ರಮುಖ ಸಾಕ್ಷಿಯಾಗಿರುವ ಮೃತನ ತಾಯಿ ರತ್ನಪ್ರಭಾ ಅವರನ್ನು ‘ಪ್ರತಿಕೂಲ ಸಾಕ್ಷಿ’ (ಹೊಸ್ಟೈಲ್ ವಿಟ್ನೆಸ್) ಎಂದು ಪರಿಗಣಿಸಿ, ಅವರನ್ನು ಮರು ಪಾಟೀಸವಾಲಿಗೆ ಒಳಪಡಿಸಲು ಅನುಮತಿ ಕೋರಿ ಪ್ರಾಸಿಕ್ಯೂಷನ್ ಬುಧವಾರ (ಆಗಸ್ಟ್ 12) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ. ಷೆಡ್‌ನಿಂದ ಬಂದಿದ್ದ ಕರೆಗಳೇ ಹೈಲೈಟ್ ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ) ಪ್ರಸನ್ನ ಕುಮಾರ್ ಅವರು ಕೋರ್ಟ್‌ನಲ್ಲಿ ಬಲವಾದ ವಾದ…

Read More
Renukaswamy Case Court Defers 14th Accuseds Approver Plea Giving Darshan and Co a Brief Breathing Space

Renukaswamy Case: ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ನಟ ದರ್ಶನ್ ಗ್ಯಾಂಗ್‌ಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಚಿತ್ರರಂಗ ಹಾಗೂ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದ ತನಿಖೆ ಮಹತ್ವದ ಹಂತ ತಲುಪಿದ್ದು, ಈ ಕೇಸ್‌ನ 14ನೇ ಆರೋಪಿ ಮಾಫಿ ಸಾಕ್ಷಿಯಾಗಲು (Approver) ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಮುಂದುವರಿಯಿತು. ಸತತ 3ನೇ ದಿನವೂ ನ್ಯಾಯಾಲಯದಲ್ಲಿ ಈ ಕುರಿತು ಸುದೀರ್ಘ ಚರ್ಚೆ ನಡೆದಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ವಿಡಿಯೋ ಕಾನ್ಫರೆನ್ಸ್ (VC) ಮೂಲಕವೇ ನ್ಯಾಯಾಲಯದ ಕಲಾಪಕ್ಕೆ ಹಾಜರಾಗಿದ್ದರು. ಈ ವೇಳೆ ಸರ್ಕಾರದ…

Read More
Big News Pradosh Allowed to Become Approver in Renukaswamy Murder Case Fresh Trouble for Actor Darshan

Big News: ರೇಣುಕಾಸ್ವಾಮಿ ಕೊಲೆ ಕೇಸ್: ಪ್ರದೋಶ್ ಮಾಫಿ ಸಾಕ್ಷಿಯಾಗಲು ಕೋರ್ಟ್ ಅಸ್ತು; ನಟ ದರ್ಶನ್‌ಗೆ ಮತ್ತಷ್ಟು ಸಂಕಷ್ಟ!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಮತ್ತೊಂದು ಪ್ರಮುಖ ತಿರುವು ಸಿಕ್ಕಿದೆ. ಪ್ರಕರಣದ 14ನೇ ಆರೋಪಿ ಪ್ರದೋಶ್ ಮಾಫಿ ಸಾಕ್ಷಿಯಾಗಲು (Approver) ಸಲ್ಲಿಸಿದ್ದ ಅರ್ಜಿಯನ್ನು (Big News) ನ್ಯಾಯಾಲಯ ಪುರಸ್ಕರಿಸಿದ್ದು, ಇದರಿಂದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳಿಗೆ ಭಾರಿ ಹಿನ್ನಡೆಯಾಗಿದೆ. ಆರೋಪಿಗಳ ಆಕ್ಷೇಪಣೆ ಅರ್ಜಿ ಕೋರ್ಟ್ ವಜಾ! ಪ್ರದೋಶ್ ಮಾಫಿ ಸಾಕ್ಷಿಯಾಗುವುದನ್ನು ವಿರೋಧಿಸಿ ದರ್ಶನ್ ಹಾಗೂ ಇತರ ಸಹ ಆರೋಪಿಗಳ ಪರ ವಕೀಲರು ಸಲ್ಲಿಸಿದ್ದ ಆಕ್ಷೇಪಣೆಯನ್ನು ಬೆಂಗಳೂರಿನ 59ನೇ ಸೆಷನ್ಸ್ ಕೋರ್ಟ್…

Read More
Actor darshan new petition regarding reviewing renukaswamy case

Actor Darshan: ದರ್ಶನ್ ಕಾನೂನು ಹೋರಾಟದ ಪ್ಲಾನ್ ಚೇಂಜ್: ಸುಪ್ರೀಂ ಕೋರ್ಟ್ ಗಡುವು ಕಡಿತಕ್ಕೆ ಹೊಸ ಲಾಯರ್ ಮೂಲಕ ರಿವ್ಯೂ ಪಿಟಿಷನ್ ಸಲ್ಲಿಕೆ!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸದ್ಯ ಕಠಿಣ ನ್ಯಾಯಾಂಗ ಬಂಧನದಲ್ಲಿರುವ ಸ್ಯಾಂಡಲ್‌ವುಡ್ ನಟ ದರ್ಶನ್, (Actor Darshan) ತಮ್ಮನ್ನು ಜೈಲಿನಿಂದ ಹೊರತರುವ ನಿಟ್ಟಿನಲ್ಲಿ ಕಾನೂನು ಹೋರಾಟದ ಸ್ವರೂಪವನ್ನೇ ಬದಲಾಯಿಸಿದ್ದಾರೆ. ಪ್ರಕರಣದ ಹಳೆಯ ವಕೀಲರು ಜವಾಬ್ದಾರಿಯಿಂದ ಹಿಂದೆ ಸರಿದು ಹೊಸ ಹಿರಿಯ ನ್ಯಾಯವಾದಿಗಳು ಎಂಟ್ರಿ ಕೊಟ್ಟ ಬೆನ್ನಲ್ಲೇ, ದರ್ಶನ್ ಪರವಾಗಿ ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್‌ಗೆ ತುರ್ತು ಪುನರ್ ಪರಿಶೀಲನಾ ಅರ್ಜಿಯನ್ನು (Review Petition) ಸಬ್ಮಿಟ್ ಮಾಡಲಾಗಿದೆ. ದರ್ಶನ ಅರ್ಜಿಯಲ್ಲಿ ಏನಿದೆ? ಈ ಕೊಲೆ ಕೇಸ್‌ನ ಒಟ್ಟು…

Read More
Renukaswamy case darshan lawyer sunil kumar withdrawn

Renukaswamy Case: ನಟ ದರ್ಶನ್ ಲೀಗಲ್ ಟೀಮ್‌ನಲ್ಲಿ ಬಿಗ್ ಟ್ವಿಸ್ಟ್: ರೇಣುಕಾಸ್ವಾಮಿ ಹತ್ಯೆ ಕೇಸ್‌ನಿಂದ ವಕೀಲ ಸುನೀಲ್ ಕುಮಾರ್ ಔಟ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ಅವರ ಕಾನೂನು ಹೋರಾಟದ ದಾರಿಯಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆ ನಡೆದಿದೆ. ಈ ಹೈಪ್ರೊಫೈಲ್ ಕೇಸ್‌ನ ಆರಂಭದ ದಿನಗಳಿಂದಲೂ ದರ್ಶನ್ ಪರವಾಗಿ ಕೋರ್ಟ್‌ನಲ್ಲಿ ವಾದ ಮಂಡಿಸುತ್ತಿದ್ದ ಮುಖ್ಯ ವಕೀಲ ಸುನೀಲ್ ಕುಮಾರ್ ಅವರು ದಿಢೀರನೆ ಪ್ರಕರಣದಿಂದ ಹಿಂದೆ ಸರಿದಿದ್ದಾರೆ. ಇದು ನಟ ದರ್ಶನ್ ಅವರ ವಕೀಲರ ತಂಡದಲ್ಲಿ ದೊಡ್ಡ ಬದಲಾವಣೆಗೆ ಕಾರಣವಾಗಿದೆ. ದರ್ಶನ್ ಮತ್ತು ಆಪ್ತರ ಪರ…

Read More