Republic Day governor Thavarchand Gehlot hoists flag at manik shah maidan

Republic Day: ರಾಜ್ಯದಲ್ಲಿ ಗಣರಾಜ್ಯೋತ್ಸವ ಸಂಭ್ರಮ, ಮಾಣಿಕ್ ಷಾ ಧ್ವಜ ಹಾರಿಸಿದ ರಾಜ್ಯಪಾಲರು

ಬೆಂಗಳೂರು: ಇಂದು ದೇಶದಾದ್ಯಂತ 77ನೇ ಗಣರಾಜ್ಯೋತ್ಸವವನ್ನ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಈ ಗಣರಾಜ್ಯೋತ್ಸವದ (Republic Day) ಅಂಗವಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thavarchand Gehlot) ಅವರು ರಾಷ್ಟ್ರ ಧ್ವಜಹಾರಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಸಹ ಭಾಗಿ ಇನ್ನು ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಸಹ ಭಾಗಿ ಆಗಿದ್ದು, ಸಿದ್ದರಾಮಯ್ಯ ಅವರು ಗವರ್ನರ್ ಗೆಹ್ಲೋಟ್‌ ಅವರಿಗೆ ಕೈಮುಗಿದು ಸ್ವಾಗತ ಮಾಡಿದ್ದಾರೆ. ಇನ್ನು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರು…

Read More
77 Republic Day of india modi sends wishes to people

Republic Day: 77ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಭಾರತ, ದೇಶದ ಜನರಿಗೆ ಮೋದಿ ಶುಭಾಶಯ

ನವದೆಹಲಿ: ಭಾರತ ಇಂದು ತನ್ನ 77 ನೇ ಗಣರಾಜ್ಯೋತ್ಸವವನ್ನು (Republic Day) ಆಚರಿಸಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ಕಾರ್ಯಕ್ರಮಗಳ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಬಾರಿ ಮುಖ್ಯ ಅತಿಥಿಗಳು ಯಾರು? ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ. ದೇಶದ ಜನರಿಗೆ ಶುಭ ಕೋರಿದ ಮೋದಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಸಮಯದಲ್ಲಿ ದೇಶದ ಜನರಿಗೆ…

Read More
Republic Day celebration invitation to isro head

Republic Day: 77ನೇ ಗಣರಾಜ್ಯೋತ್ಸವ ಹಿನ್ನೆಲೆ, ಇಸ್ರೋ ಅಧ್ಯಕ್ಷರಿಗೆ ರಾಷ್ಟ್ರಪತಿ ಭವನ ಕಾರ್ಯಕ್ರಮಕ್ಕೆ ಆಹ್ವಾನ

ನವದೆಹಲಿ: 77ನೇ ಗಣರಾಜ್ಯೋತ್ಸವ (Republic Day) ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ದೇಶದ ವಿವಿಧ ಭಾಗಗಳ ವಿಜ್ಞಾನಿಗಳು, ಚಿಂತಕರು, ಸಂಶೋಧಕರಿಗೆ ಆಹ್ವಾನ ನೀಡಲಾಗುತ್ತಿದೆ. ಇಸ್ರೋ ಅಧ್ಯಕ್ಷರಿಗೆ ಆಹ್ವಾನ  ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಧ್ಯಕ್ಷ ಡಾ. ವಿ. ನಾರಾಯಣನ್ ಅವರಿಗೆ  ಅಂಚೆ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ  ರಾಷ್ಟ್ರಪತಿ ಭವನದಿಂದ ಬಂದಿರುವ ಆಹ್ವಾನ ಪತ್ರಿಕೆ ನೀಡಿದ್ದಾರೆ.  ಆಹ್ವಾನ ಸಂತಸ ತಂದಿದೆ ಎಂದ ನಾರಾಯಣನ್ ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಡಾ.  ವಿ. ನಾರಾಯಣನ್ ,…

Read More