indian Republic Day celebration in Bangladesh

Republic Day: ವಿದೇಶದಲ್ಲೂ ಗಣರಾಜ್ಯೋತ್ಸವ ಸಂಭ್ರಮ, ಬಾಂಗ್ಲಾದಲ್ಲಿ ಭಾರತೀಯ ಸೈನಿಕರಿಗೆ ಗೌರವ ನಮನ

ನವದೆಹಲಿ: 77ನೇ ಗಣರಾಜ್ಯೋತ್ಸವವನ್ನು ದೇಶದಲ್ಲಿ ಮಾತ್ರವಲ್ಲದೆ, ವಿದೇಶಗಳಲ್ಲೂ ಗೌರವ ಭಾವದಿಂದ ಆಚರಿಸಲಾಗುತ್ತಿದೆ.  ಬಾಂಗ್ಲಾದೇಶದ (Bangladesh) ಢಾಕಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ, ಭಾರತದ 77ನೇ ಗಣರಾಜ್ಯೋತ್ಸವವನ್ನು (Republic Day)  ಉತ್ಸಾಹ ಮತ್ತು ದೇಶಭಕ್ತಿಯ ಪ್ರತೀಕವಾಗಿ ಆಚರಿಸಲಾಯಿತು. ಭಾರತೀಯ ಸೈನಿಕರಿಗೆ ಗೌರವ ಅರ್ಪಣೆ ಚಾನ್ಸೆರಿ ಕಟ್ಟಡದಲ್ಲಿ ನಡೆದ ಆಚರಣೆಗಳಲ್ಲಿ, ಭಾರತೀಯ ಸಮುದಾಯದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ,  ಗೌರವ ಸಲ್ಲಿಸಿದರು.  ಶ್ರೀಲಂಕಾದಲ್ಲಿನ ಭಾರತದ ಹೈಕಮಿಷನರ್ ಕಚೇರಿಯಲ್ಲೂ 77ನೇ ಗಣರಾಜ್ಯೋತ್ಸವ ಆಚರಿಸಲಾಯಿತು.  ಭಾರತೀಯ ಶಾಂತಿ ಪಾಲನಾ ಪಡೆ ಸ್ಮಾರಕದಲ್ಲಿ ಗೌರವ ನಮನ…

Read More
Republic Day governor Thavarchand Gehlot hoists flag at manik shah maidan

Republic Day: ರಾಜ್ಯದಲ್ಲಿ ಗಣರಾಜ್ಯೋತ್ಸವ ಸಂಭ್ರಮ, ಮಾಣಿಕ್ ಷಾ ಧ್ವಜ ಹಾರಿಸಿದ ರಾಜ್ಯಪಾಲರು

ಬೆಂಗಳೂರು: ಇಂದು ದೇಶದಾದ್ಯಂತ 77ನೇ ಗಣರಾಜ್ಯೋತ್ಸವವನ್ನ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಈ ಗಣರಾಜ್ಯೋತ್ಸವದ (Republic Day) ಅಂಗವಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thavarchand Gehlot) ಅವರು ರಾಷ್ಟ್ರ ಧ್ವಜಹಾರಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಸಹ ಭಾಗಿ ಇನ್ನು ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಸಹ ಭಾಗಿ ಆಗಿದ್ದು, ಸಿದ್ದರಾಮಯ್ಯ ಅವರು ಗವರ್ನರ್ ಗೆಹ್ಲೋಟ್‌ ಅವರಿಗೆ ಕೈಮುಗಿದು ಸ್ವಾಗತ ಮಾಡಿದ್ದಾರೆ. ಇನ್ನು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರು…

Read More
Republic Day celebration invitation to isro head

Republic Day: 77ನೇ ಗಣರಾಜ್ಯೋತ್ಸವ ಹಿನ್ನೆಲೆ, ಇಸ್ರೋ ಅಧ್ಯಕ್ಷರಿಗೆ ರಾಷ್ಟ್ರಪತಿ ಭವನ ಕಾರ್ಯಕ್ರಮಕ್ಕೆ ಆಹ್ವಾನ

ನವದೆಹಲಿ: 77ನೇ ಗಣರಾಜ್ಯೋತ್ಸವ (Republic Day) ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ದೇಶದ ವಿವಿಧ ಭಾಗಗಳ ವಿಜ್ಞಾನಿಗಳು, ಚಿಂತಕರು, ಸಂಶೋಧಕರಿಗೆ ಆಹ್ವಾನ ನೀಡಲಾಗುತ್ತಿದೆ. ಇಸ್ರೋ ಅಧ್ಯಕ್ಷರಿಗೆ ಆಹ್ವಾನ  ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಧ್ಯಕ್ಷ ಡಾ. ವಿ. ನಾರಾಯಣನ್ ಅವರಿಗೆ  ಅಂಚೆ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ  ರಾಷ್ಟ್ರಪತಿ ಭವನದಿಂದ ಬಂದಿರುವ ಆಹ್ವಾನ ಪತ್ರಿಕೆ ನೀಡಿದ್ದಾರೆ.  ಆಹ್ವಾನ ಸಂತಸ ತಂದಿದೆ ಎಂದ ನಾರಾಯಣನ್ ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಡಾ.  ವಿ. ನಾರಾಯಣನ್ ,…

Read More