SSLC Result: ಬಂದಿರೋ ನಂಬರ್ ಬಗ್ಗೆ ಸಂತೋಷ ಇಲ್ವಾ? ಇಲ್ಲಿದೆ ಅವಕಾಶ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಎಸ್‌ಎಸ್‌ಎಲ್‌ಸಿ ಫಲಿತಾಂಶದ (SSLC Result) ಬಗ್ಗೆ ಅತೃಪ್ತಿ ಹೊಂದಿರುವ ವಿದ್ಯಾರ್ಥಿಗಳಿಗಾಗಿ ಸ್ಕ್ಯಾನ್ ಪ್ರತಿ ಪಡೆಯುವುದು, ಮರುಎಣಿಕೆ ಮತ್ತು ಮರುಮೌಲ್ಯಮಾಪನಕ್ಕೆ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 1. ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿ ಪಡೆಯುವಿಕೆ ತಮ್ಮ ಉತ್ತರ ಪತ್ರಿಕೆಗಳನ್ನು ಪರಿಶೀಲಿಸಲು ಬಯಸುವ ವಿದ್ಯಾರ್ಥಿಗಳು ಸ್ಕ್ಯಾನ್ ಪ್ರತಿಯನ್ನು ಪಡೆಯಬಹುದು. 2. ಮರುಎಣಿಕೆ ಮತ್ತು ಮರುಮೌಲ್ಯಮಾಪನ ಸ್ಕ್ಯಾನ್ ಪ್ರತಿಯನ್ನು ಪರಿಶೀಲಿಸಿದ ನಂತರ ಅಂಕಗಳಲ್ಲಿ ವ್ಯತ್ಯಾಸವಿದ್ದರೆ, ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿ…
