Rishabh Pant: ಟೀಂ ಇಂಡಿಯಾಗೆ ಶಾಕಿಂಗ್ ನ್ಯೂಸ್, ನ್ಯೂಜಿಲೆಂಡ್ ವಿರುದ್ದ ಆಡಲ್ಲ ರಿಷಬ್
ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಹೈವೋಲ್ಟೇಜ್ ಏಕದಿನ ಸರಣಿಗೆ ತಯಾರಿ ನಡೆಸುತ್ತಿರುವ ಟೀಂ ಇಂಡಿಯಾಗೆ ಶಾಕಿಂಗ್ ಸುದ್ದಿ ಸಿಕ್ಕಿದ್ದು, ವಿಕೆಟ್ ಕೀಪರ್ ರಿಷಬ್ ಪಂತ್ (Rishabh Pant) ತಂಡದಿಂದ ಹೊರಗೆ ಬಿದ್ದಿದ್ದಾರೆ. ಗಾಯದ ಸಮಸ್ಯೆಯಿಂದ ಹೊರಬಂದ ರಿಷಬ್ ಮಾಹಿತಿಗಳ ಪ್ರಕಾರ, ಗಾಯದ ಸಮಸ್ಯೆ ಹಿನ್ನೆಲೆಯಲ್ಲಿ ರಿಷಬ್ ಅವರು ತಂಡದಿಂದ ಹೊರಗೆ ಬಂದಿದ್ದಾರೆ ಎನ್ನಲಾಗುತ್ತಿದೆ. ಶನಿವಾರ ನೆಟ್ ಪ್ರಾಕ್ಟೀಸ್ ಮಾಡುವಾಗ ಅವರಿಗೆ ಸಡನ್ ಆಗಿ ನೋವು ಕಾಣಿಸಿಕೊಂಡಿದೆ. ಹಾಗಾಗಿ ತಕ್ಷಣವೇ ಬಿಸಿಸಿಐ ಪಂತ್ ಅವರ ಬದಲಿಗೆ ಧ್ರುವ್ ಜುರೆಲ್ ಅವರನ್ನು…
