Road Mishap in chikkaballapura district 2 people lost life

Road Mishap: ಭೀಕರ ರಸ್ತೆ ಅಪಘಾತ, ಇಬ್ಬರ ದುರ್ಮರಣ

ಚಿಕ್ಕಬಳ್ಳಾಪುರ: ಜಿಲ್ಲೆಯ ಮೂಲಕ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 44ರ ಸಾದಲಿ ಕ್ರಾಸ್ ಬಳಿ ನಿನ್ನೆ ಭೀಕರ ಅಪಘಾತ (Road Mishap) ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಸಾವು ದ್ವಿಚಕ್ರ ವಾಹನವೊಂದರ ಮೇಲೆ ಕ್ಯಾಂಟರ್ ವಾಹನವೊಂದು ಹರಿದ ಪರಿಣಾಮ, ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಘಟನೆಗೆ ಸಂಬಂಧಿಸಿದಂತೆ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹುಣಸೂರಿನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ, ಮಾದಕ ವಸ್ತುಗಳ ವಶ

Read More