Yash: ಕೊಟ್ಟ ಮಾತಿಗೆ ತಪ್ಪದ ‘ರಾಕಿ ಭಾಯ್’!; ಯಶ್ ಅಂದು ತೋರಿದ ಸಿನಿಮಾ ನೈತಿಕತೆಯನ್ನು ನೆನಪಿಸಿಕೊಂಡ ನಿರ್ಮಾಪಕ ಜಯಣ್ಣ!
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ (Yash) ಹಾಗೂ ಸ್ಯಾಂಡಲ್‌ವುಡ್‌ನ (Sandalwood) ಪ್ರಸಿದ್ಧ ನಿರ್ಮಾಪಕ ಜಯಣ್ಣ ಅವರ ಕಾಂಬಿನೇಷನ್ ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್ ಜೋಡಿ ಎಂದೇ ಗುರುತಿಸಿಕೊಂಡಿದೆ. ಜಯಣ್ಣ-ಭೋಗೇಂದ್ರ ಬ್ಯಾನರ್ ಅಡಿಯಲ್ಲಿ ಮೂಡಿಬಂದ ಯಶ್ ನಟನೆಯ ಬಹುತೇಕ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಮಾಯಿ ಮಾಡಿವೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದ ನಿರ್ಮಾಪಕ ಜಯಣ್ಣ, ಯಶ್ ಅವರ ಆರಂಭಿಕ ದಿನಗಳ ಯಶಸ್ವಿ ಚಿತ್ರ ‘ಜಾನು’ ಸೆಟ್ಟೇರಿದ ಹಿಂದಿನ ಸ್ವಾರಸ್ಯಕರ ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ. ಜಾನು ಸಿನಿಮಾ ಸೆಟ್ಟೇರಿದ ಕತೆ ಇದು ನಿರ್ದೇಶಕ…
