Rohit Sharma: ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಆಡ್ತಾರಾ ಹಿಟ್ ಮ್ಯಾನ್?
ಟೆಸ್ಟ್ ಮತ್ತು ಟಿ20 ಅಂತರರಾಷ್ಟ್ರೀಯ ಪಂದ್ಯಗಳಿಂದ ಈಗಾಗಲೇ ಭಾರತದ ತಂಡ ಆಟಗಾರ ರೋಹಿತ್ ಶರ್ಮಾ (Rohit Sharma) ನಿವೃತ್ತಿ ಪಡೆದುಕೊಂಡಿದ್ದಾರೆ. ಆದರೆ ಈಗ ಅವರು ಏಕದಿನ ಪಂದ್ಯಗಳ ಜೊತೆಗೆ ದೇಶೀಯ ಪಂದ್ಯಾವಳಿಗಳತ್ತ ಗಮನ ಹರಿಸುತ್ತಿದ್ದಾರೆ. ಈ ನಡುವೆ ಅವರು ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಅಭಿಮಾನಿಗಳಿಗೆ ಈ ವಿಚಾರ ಬಹಳ ಸಂತೋಷವನ್ನ ನೀಡಿದೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ರೋಹಿತ್ ಆಟ ಸದ್ಯ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಯನ್ನ ಆಡುತ್ತಿದ್ದಾರೆ. ಈ ಸರಣಿ…
