Donald Trump: ಭಾರತದ ಮೇಲಿನ ತೆರಿಗೆ ಕಡಿಮೆ ಮಾಡಿದ ಅಮೆರಿಕ, ರಷ್ಯಾದಿಂದ ತೈಲ ಆಮದು ನಿಲ್ಲಿಸಲಿದೆಯಾ ಮೋದಿ ಸರ್ಕಾರ?
ನವದೆಹಲಿ: ರಷ್ಯಾದ ತೈಲ ಖರೀದಿಸುವುದನ್ನು ನಿಲ್ಲಿಸುವುದಾಗಿ ಭಾರತ ನೀಡಿದ ಭರವಸೆಗೆ ಪ್ರತಿಯಾಗಿ, ಅಮೆರಿಕ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇಕಡಾ 50 ರಿಂದ 18 ಕ್ಕೆ ಇಳಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಣೆ ಮಾಡಿದ್ದಾರೆ. ಮೋದಿ ನೀಡಿದ ಭರವಸೆ ಏನು? ತಮ್ಮ ಟ್ರೂತ್ ಸೋಶಿಯಲ್ ಪ್ಲಾಟ್‌ಫಾರ್ಮ್‌ನಲ್ಲಿ ಈ ವಿಚಾರವಾಗಿ ಪೋಸ್ಟ್ ಮಾಡಿರುವ ಟ್ರಂಪ್, ಭಾರತದ ರಷ್ಯಾದ ಕಚ್ಚಾ ತೈಲ ಆಮದುಗಳ ಬದಲಾಗಿ ವೆನೆಜುವೆಲಾ ಮತ್ತು ಯುನೈಟೆಡ್ ಸ್ಟೇಟ್ಸ್‌ನಿಂದ ತೈಲವನ್ನ ಆಮದು ಮಾಡಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಒಪ್ಪಿಕೊಂಡಿದ್ದಾರೆ ಎಂದು…
