Sachin Tendulkar Invites Narendra Modi To Son Arjun Wedding

Sachin Tendulkar: ಮಗನ ಮದುವೆಗೆ ಪ್ರಧಾನಿಗೆ ಆಹ್ವಾನ ನೀಡಿದ ಸಚಿನ್

ನವದೆಹಲಿ: ಭಾರತೀಯ ಕ್ರಿಕೆಟ್‌ ದಿಗ್ಗಜ ಸಚಿನ್ ತೆಂಡೂಲ್ಕರ್ (Sachin Tendulkar) ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ತಮ್ಮ ಮಗ ಅರ್ಜುನ್ ಮತ್ತು ಸಾನಿಯಾ ಚಂದೋಕ್ ಅವರ ವಿವಾಹ ಸಮಾರಂಭಕ್ಕೆ ಆಹ್ವಾನ ನೀಡಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡ ಸಚಿನ್ ಈ ವಿಚಾರವಾಗಿ ಸಚಿನ್‌ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದು, ಅರ್ಜುನ್ ಮತ್ತು ಸಾನಿಯಾ ಅವರ ಮದುವೆಗೆ ನರೇಂದ್ರ ಮೋದಿ ಅವರನ್ನು ಆಹ್ವಾನಿಸುವ ಗೌರವ ಸಿಕ್ಕಿದೆ. ಮೋದಿ ಅವರೇ, ನಿಮ್ಮ ಆಶೀರ್ವಾದ ಮತ್ತು ಯುವ ದಂಪತಿಗಳಿಗೆ ಚಿಂತನಶೀಲ ಸಲಹೆ…

Read More