TOP NEWS
dv sadananda gowda about actor vijay

Vijay: ತಮಿಳುನಾಡಿನ ಮುಂದಿನ ಸಿಎಂ ವಿಜಯ್‌: ನಟನ ಪರವಾಗಿ ಡಿ.ವಿ. ಸದಾನಂದ ಗೌಡ ಭವಿಷ್ಯ

ಬೆಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರು ಅಚ್ಚರಿಯ ಪ್ರತಿಕ್ರಿಯೆ ನೀಡಿದ್ದಾರೆ. ತಮಿಳುನಾಡಿನಲ್ಲಿ ನಟ ವಿಜಯ್‌ ಅವರ ರಾಜಕೀಯ ಪ್ರವೇಶ ಮತ್ತು ಅಲ್ಲಿನ ಜನ ನೀಡಿರುವ ಬೆಂಬಲವನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಅವರು, ವಿಜಯ್ (Vijay) ಅವರನ್ನು ತಮಿಳುನಾಡಿನ ಜನ ಮುಂದಿನ ಸಿಎಂ ಆಗಿ ನೋಡುತ್ತಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಡಿವಿಎಸ್‌ ಹೇಳಿದ್ದೇನು? ತಮಿಳುನಾಡಿನಲ್ಲಿ ದಶಕಗಳಿಂದ ಬೇರೂರಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳ ಪ್ರಾಬಲ್ಯವನ್ನು ಮೀರಿ ಜನತೆ ಈ ಬಾರಿ ವಿಜಯ್ ನೇತೃತ್ವದ…

Read More