TOP NEWS
Big news Bandipur Tiger Reserve Steeply Enhances Jeep and Bus Safari Fares

Big News: ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಬಿಗ್ ಶಾಕ್!

ಮೈಸೂರು: ರಾಜ್ಯದ ಅತ್ಯಂತ ಪ್ರಸಿದ್ಧ ಹಾಗೂ ವಿಶ್ವವಿಖ್ಯಾತ ವನ್ಯಜೀವಿ ಧಾಮಗಳಾದ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿ ನಡೆಸಲು ಕಾತುರದಿಂದ ಕಾಯುತ್ತಿದ್ದ ಪ್ರಕೃತಿ ಪ್ರೇಮಿಗಳಿಗೆ ಅರಣ್ಯ ಇಲಾಖೆ ತೀವ್ರ ಆಘಾತ ನೀಡಿದೆ. ಇಂದಿನಿಂದಲೇ ಜಾರಿಗೆ ಬರುವಂತೆ ಈ ಎರಡೂ ರಾಷ್ಟ್ರೀಯ ಉದ್ಯಾನವನಗಳಲ್ಲಿ ಜೀಪ್ ಹಾಗೂ ಬಸ್ ಸಫಾರಿ ದರಗಳನ್ನು ಗಣನೀಯವಾಗಿ ಹೆಚ್ಚಳ (Big News) ಮಾಡಲಾಗಿದೆ., ವಾರಾಂತ್ಯದಲ್ಲಿ ಕುಟುಂಬ ಸಮೇತ ಪ್ರವಾಸ ಕೈಗೊಳ್ಳುವ ಸಾರ್ವಜನಿಕರಿಗೆ ಈ ನಿರ್ಧಾರ ದೊಡ್ಡ ಆರ್ಥಿಕ ಹೊರೆಯನ್ನು ತಂದೊಡ್ಡಲಿದೆ. ಬಸ್…

Read More
cm dk shivakumar gave green signal to start safari

DK Shivakumar: ಬಂಡಿಪುರ, ನಾಗರಹೊಳೆ ಸಫಾರಿ ಪುನರಾರಂಭಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಚಾಲನೆ ನೀಡುವ ಜೊತೆಗೆ ವನ್ಯಜೀವಿಗಳ ಸಂರಕ್ಷಣೆ ಮತ್ತು ನಾಗರಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರಿಗಳಿಗೆ ಮಹತ್ವದ ನಿರ್ದೇಶನಗಳನ್ನು ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ‘ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ’ ಸಭೆಯಲ್ಲಿ ಈ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಬಂಡಿಪುರ-ನಾಗರಹೊಳೆ ಸಫಾರಿ ಪುನರಾರಂಭಕ್ಕೆ ಸೂಚನೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಬಂಡಿಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…

Read More