TOP NEWS
Annu Kapoor Lashes Out Over Sai Pallavis Casting as Sita

Annu Kapoor: ರಾಮಾಯಣದಲ್ಲಿ ಸಾಯಿ ಪಲ್ಲವಿ ಸೀತೆ ಪಾತ್ರ ಮಾಡೋದಕ್ಕೆ ಅನ್ನು ಕಪೂರ್ ಕಿಡಿ

ನವದೆಹಲಿ: ನಿತೇಶ್ ತಿವಾರಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದಲ್ಲಿ ಸೀತಾ ದೇವಿಯ ಪಾತ್ರಕ್ಕೆ ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಅವರನ್ನು ಆಯ್ಕೆ ಮಾಡಿರುವುದರ ಕುರಿತು ಬಾಲಿವುಡ್‌ನ ಹಿರಿಯ ನಟ ಅನ್ನು ಕಪೂರ್ (Annu Kapoor) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ರಾಮಾಯಣದಂತಹ ಮಹಾಕಾವ್ಯಗಳನ್ನು ಮತ್ತೆ ಸಿನಿಮಾ ಮಾಡುವ ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದ ಅನ್ನು ಕಪೂರ್, ಈಗ ಚಿತ್ರದ ಪಾತ್ರಧಾರಿಗಳ ಆಯ್ಕೆಯನ್ನು ಬಹಿರಂಗವಾಗಿಯೇ ಟೀಕಿಸಿದ್ದಾರೆ. ಸೀತೆಯ ಪಾತ್ರಕ್ಕೆ ಯಾರನ್ನ ಆಯ್ಕೆ ಮಾಡಿದ್ದಾರೆ? ಮಾಧ್ಯಮ…

Read More
Ramayana makers big decision regarding Sai Pallavi

Sai Pallavi: ಬಾಲಿವುಡ್‌ನಲ್ಲಿ ಸಾಯಿ ಪಲ್ಲವಿಗೆ ಹಿನ್ನಡೆ, ಮಹತ್ವದ ನಿರ್ಧಾರ ಮಾಡಿದ ರಾಮಾಯಣ ತಂಡ

ಮುಂಬೈ: 2026ರ ಅತ್ಯಂತ ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ‘ರಾಮಾಯಣ’ದ ಬಗ್ಗೆ ಈಗ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ಈ ಚಿತ್ರದಲ್ಲಿ ಸೀತಾ ಮಾತೆಯ ಪಾತ್ರವನ್ನು ನಿರ್ವಹಿಸುತ್ತಿರುವ ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ (Sai Pallavi) ಅವರ ಧ್ವನಿಯನ್ನು ಬದಲಾಯಿಸಲು ಚಿತ್ರತಂಡ ನಿರ್ಧರಿಸಿದೆ ಎಂದು ವರದಿಯಾಗಿದೆ. ಸಾಯಿ ಪಲ್ಲವಿ ಸೀತೆಯ ಪಾತ್ರಕ್ಕೆ ಜೀವ ತುಂಬುತ್ತಿದ್ದರೂ, ಅವರ ಹಿಂದಿ ಭಾಷೆಯ ಉಚ್ಚಾರಣೆ ಮತ್ತು ಸಂಭಾಷಣೆಗಳನ್ನು ಮತ್ತಷ್ಟು ಸ್ಪಷ್ಟವಾಗಿ ಮತ್ತು ಪರಿಣಾಮಕಾರಿಯಾಗಿ ಕೇಳುವಂತೆ ಮಾಡಲು ಬೇರೆ ಧ್ವನಿಯನ್ನು ಬಳಸಲು ನಿರ್ಮಾಪಕರು…

Read More