Samantha: ಸಲ್ಮಾನ್ ಖಾನ್ ಜೊತೆ ಸಿನಿಮಾ ಮಾಡ್ತಾರಾ ಸಮಂತಾ? ಏನಿದು ಹೊಸ ಸುದ್ದಿ?
ಮುಂಬೈ: ಕಳೆದ ಕೆಲವು ದಿನಗಳಿಂದ, ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ತೆಲುಗು ನಿರ್ಮಾಪಕ ದಿಲ್ ರಾಜು ಅವರೊಂದಿಗೆ ಹೊಸ ಸಿನಿಮಾ ಮಾಡಲಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಈ ನಡುವೆ ಹೊಸ ಸಿನಿಮಾದಲ್ಲಿ ನಟಿ ಸಮಂತಾ ರುತ್ ಪ್ರಭು (Samantha) ಅವರು ಬಾಲಿವುಡ್ ಬಾಯ್‌ಜಾನ್ ಸಲ್ಮಾನ್ ಖಾನ್ ಅವರ ಜೊತೆ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ರಾಜ್-ಡಿಕೆ ನಿರ್ದೇಶನದಲ್ಲಿ ಸಿನಿಮಾ ಕೆಲ ಮಾಹಿತಿಗಳ ಪ್ರಕಾರ, ಈ ಸಿನಿಮಾವನ್ನ ಫೇಮಸ್ ನಿರ್ದೇಶಕ ಜೋಡಿ ರಾಜ್ ಮತ್ತು ಡಿಕೆ ನಿರ್ದೇಶನ…
