Who Voiced Ravana in Ramayana Prajwal Devaraj Clears the Air Over Yash Rumors

Ramayana: ರಾವಣನ ಗಂಭೀರ ಧ್ವನಿಯ ಹಿಂದಿನ ರಹಸ್ಯ ಬಯಲು: ಸ್ಪಷನೆ ಕೊಟ್ಟ ಪ್ರಜ್ವಲ್‌ ದೇವರಾಜ್

ಬೆಂಗಳೂರು: ಬಾಲಿವುಡ್‌ನ ಬಹುನಿರೀಕ್ಷಿತ ‘ರಾಮಾಯಣ’ (Ramayana) ಸಿನಿಮಾದ ಟ್ರೇಲರ್‌ನಲ್ಲಿದ್ದ ರಾವಣನ ಪಾತ್ರದ ಧ್ವನಿ ಯಾರದ್ದು ಎಂಬ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ನಡೆಯುತ್ತಿತ್ತು. ಟ್ರೇಲರ್‌ನಲ್ಲಿ ರಾವಣನ ಪಾತ್ರಕ್ಕೆ ಧ್ವನಿ ನೀಡಿರುವುದು ರಾಕಿಂಗ್ ಸ್ಟಾರ್ ಯಶ್ ಅಲ್ಲ, ಬದಲಿಗೆ ಸ್ಯಾಂಡಲ್‌ವುಡ್‌ನ ಖ್ಯಾತ ಹಿರಿಯ ನಟ ದೇವರಾಜ್ ಅವರು ಎಂಬ ವದಂತಿಗಳು ವ್ಯಾಪಕವಾಗಿ ಹರಿದಾಡುತ್ತಿದ್ದವು. ಇದೀಗ ಈ ಎಲ್ಲಾ ಊಹಾಪೋಹಗಳಿಗೆ ನಟ ಪ್ರಜ್ವಲ್ ದೇವರಾಜ್ ಸ್ಪಷ್ಟನೆ ನೀಡುವ ಮೂಲಕ ಪೂರ್ಣವಿರಾಮ ಇಟ್ಟಿದ್ದಾರೆ. ಯಶ್‌ ಜೊತೆ ಮಾತನಾಡಿದ್ದ ಪ್ರಜ್ವಲ್‌ ರೇವಣ್ಣ…

Read More
Toxic Advance Ticket Booking Update Online Bookings to Open Across Languages Ahead of Release

Toxic: ‘ಟಾಕ್ಸಿಕ್’ ಮುಂಗಡ ಬುಕಿಂಗ್ ಶೀಘ್ರ ಆರಂಭ: ಯಶ್ ಅಭಿನಯದ ಮೆಗಾ ಸಿನಿಮಾಗೆ ದಿನಗಣನೆ!

ಬೆಂಗಳೂರು: ರಾಕಿ ಭಾಯ್ ಖ್ಯಾತಿಯ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಚಿತ್ರದ ಮೇಲಿನ ನಿರೀಕ್ಷೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗ್ಯಾಂಗ್‌ಸ್ಟರ್ ಕಥಾಹಂದರ ಹೊಂದಿರುವ ಈ ಮೆಗಾ ಬಜೆಟ್ ಸಿನಿಮಾವನ್ನು ಖ್ಯಾತ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶಿಸಿದ್ದು, ಭಾರತೀಯ ಚಿತ್ರರಂಗದ ದಂಡೇ ಈ ಸಿನಿಮಾದಲ್ಲಿ ಅಭಿನಯಿಸಿದೆ. ಬಾಲಿವುಡ್ ಮತ್ತು ಸೌತ್ ತಾರೆಯರ ಸಮಾಗಮದಿಂದಾಗಿ ಚಿತ್ರದ ಪ್ರಚಾರ ಪ್ರಕ್ರಿಯೆಗಳು ಈಗಾಗಲೇ ಭಾರಿ ಸದ್ದು ಮಾಡುತ್ತಿವೆ. ಆಗಸ್ಟ್‌…

Read More
Shock to Fans Popular TV Anchor Anupama Gowda Quits Anchoring Journey

Anupama Gowda: ಆಂಕರಿಂಗ್ ಜರ್ನಿಗೆ ವಿದಾಯ ಹೇಳಿದ ಅನುಪಮಾ ಗೌಡ: ‘ಇನ್ನು ಸಾಕು’ ಎಂದ ಜನಪ್ರಿಯ ನಿರೂಪಕಿ!

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಮತ್ತು ನಟಿ ಅನುಪಮಾ ಗೌಡ ̈(Anupama Gowda) ತಮ್ಮ 8 ವರ್ಷಗಳ ಸುದೀರ್ಘ ಆಂಕರಿಂಗ್ ವೃತ್ತಿಜೀವನಕ್ಕೆ ಅಧಿಕೃತವಾಗಿ ತೆರೆ ಎಳೆದಿದ್ದಾರೆ. ಈ ಆಘಾತಕಾರಿ ನಿರ್ಧಾರವನ್ನು ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿರುವ ವಿಶೇಷ ವಿಡಿಯೋ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಇಷ್ಟು ವರ್ಷಗಳ ಕಾಲ ತಮ್ಮನ್ನು ಪ್ರೀತಿಯಿಂದ ಬೆಂಬಲಿಸಿದ ಪ್ರೇಕ್ಷಕರಿಗೆ ಧನ್ಯವಾದ ಸಲ್ಲಿಸಿರುವ ಅವರು, ಕೊಂಚ ಬೇಸರದಿಂದಲೇ ನಿರೂಪಣಾ ಪಯಣಕ್ಕೆ ಮುಕ್ತಾಯ ಹಾಡಿದ್ದಾರೆ. ಎಲ್ಲರಿಗೂ ಧನ್ಯವಾದಗಳು ಎಂದ ಅನುಪಮಾ ತಮ್ಮ ವೃತ್ತಿಜೀವನದ…

Read More
Actor Yash Wins Hearts Again Corrects Host Pronunciation of Kannada on Aap Ki Adalat

Actor Yash: ಕನ್ನಡ್ ಅಲ್ಲ ಕನ್ನಡ: ಪ್ರೀತಿಯಿಂದಲೇ ಭಾಷೆ ತಿದ್ದಿದ ರಾಕಿಂಗ್ ಸ್ಟಾರ್ ಯಶ್

ಬೆಂಗಳೂರು: ಸ್ಯಾಂಡಲ್‌ವುಡ್‌ ಗಡಿಯನ್ನಷ್ಟೇ ಅಲ್ಲದೆ ಜಾಗತಿಕ ಮಟ್ಟದಲ್ಲೂ ಕನ್ನಡ ಚಿತ್ರರಂಗದ ಕೀರ್ತಿಪತಾಕೆಯನ್ನು ಎತ್ತಿಹಿಡಿದಿರುವ ರಾಕಿಂಗ್ ಸ್ಟಾರ್ ಯಶ್ (Actor Yash) ಅವರಿಗೆ ತಮ್ಮ ಮಾತೃಭಾಷೆ ಕನ್ನಡದ ಮೇಲಿರುವ ಗೌರವ ಮತ್ತು ಪ್ರೀತಿ ಅಪಾರ. ವಿದೇಶಿ ಅಥವಾ ರಾಷ್ಟ್ರೀಯ ವೇದಿಕೆಗಳಲ್ಲಾದರೂ ಸರಿ, ಕನ್ನಡ ಭಾಷೆಯನ್ನು ಸರಿಯಾಗಿ ಉಚ್ಚರಿಸಬೇಕು ಎಂಬುದನ್ನು ಪ್ರತಿಪಾದಿಸುತ್ತಾ ಬಂದಿರುವ ಯಶ್, ಇತ್ತೀಚೆಗೆ ಪ್ರಸಿದ್ಧ ‘ಆಪ್ ಕೀ ಅದಾಲತ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ನಡೆದಿರುವ ಸ್ವಾರಸ್ಯಕರ ಪ್ರಸಂಗವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಕನ್ನಡ್‌ ಅಲ್ಲ…

Read More
Actor yash Breaks Silence On Rashmika Mandanna Old Mr Showoff Comment

Actor Yash: ರಶ್ಮಿಕಾ ಮಂದಣ್ಣ ‘ಶೋ ಆಫ್’ ಹೇಳಿಕೆಗೆ ರಾಕಿಂಗ್ ಸ್ಟಾರ್ ಯಶ್ ಪ್ರತಿಕ್ರಿಯೆ

ಬೆಂಗಳೂರು: ಕನ್ನಡ ಚಿತ್ರರಂಗದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟು, ಇಂದು ಪ್ಯಾನ್-ಇಂಡಿಯಾ ಮಟ್ಟದಲ್ಲಿ ಸಖತ್ ಸೌಂಡು ಮಾಡುತ್ತಿರುವ ನಟಿ ರಶ್ಮಿಕಾ ಮಂದಣ್ಣ, ತಮ್ಮ ವೃತ್ತಿಜೀವನದ ಆರಂಭದಲ್ಲಿ ನೀಡಿದ್ದ ಹೇಳಿಕೆಯೊಂದು ಭಾರೀ ವಿವಾದಕ್ಕೆ ಕಾರಣವಾಗಿತ್ತು. 2017ರ ಸಂದರ್ಶನವೊಂದರಲ್ಲಿ ರಶ್ಮಿಕಾ, ಸ್ಯಾಂಡಲ್‌ವುಡ್‌ನ ‘ಮಿಸ್ಟರ್ ಶೋ ಆಫ್’ ಯಾರು ಎಂಬ ಪ್ರಶ್ನೆಗೆ ಕೆಜಿಎಫ್ ನಟ ಯಶ್ (Actor Yash) ಅವರ ಹೆಸರನ್ನು ಹೇಳಿದ್ದರು. ಈ ಹೇಳಿಕೆ ಆ ಸಮಯದಲ್ಲಿ ರಶ್ಮಿಕಾ ಅವರಿಗೆ ಯಶ್ ಅಭಿಮಾನಿಗಳಿಂದ ತೀವ್ರ ತರಾಟೆಗೆ ಒಳಗಾಗುವಂತೆ ಮಾಡಿತ್ತು. ಆ…

Read More
Sandalwood 10 Years of Togetherness Radhika Pandit Shares Rare Engagement Video With Rocking Star Yash

Sandalwood: ಸ್ಯಾಂಡಲ್​​ವುಡ್ ಮಾದರಿ ಜೋಡಿ ಯಶ್-ರಾಧಿಕಾ ನಿಶ್ಚಿತಾರ್ಥಕ್ಕೆ ಹತ್ತು ವರ್ಷ: ಹಳೆಯ ನೆನಪು ಹಂಚಿಕೊಂಡ ನಟಿ

ಬೆಂಗಳೂರು: ಕನ್ನಡ ಚಿತ್ರರಂಗದ ಅತ್ಯಂತ ಪ್ರೀತಿಪಾತ್ರ ಹಾಗೂ ಮಾದರಿ ದಂಪತಿ ಎನಿಸಿಕೊಂಡಿರುವ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಬಾಳಲ್ಲಿ (Sandalwood) ಆಗಸ್ಟ್ 12 ಒಂದು ಮರೆಯಲಾಗದ ದಿನ. ಇವರಿಬ್ಬರ ನಿಶ್ಚಿತಾರ್ಥ ನಡೆದು ಇಂದಿಗೆ ಸರಿಯಾಗಿ ಹತ್ತು ವರ್ಷಗಳು ಪೂರೈಸಿದ್ದು, ಈ ವಿಶೇಷ ದಿನದ ಅಂಗವಾಗಿ ನಟಿ ರಾಧಿಕಾ ಪಂಡಿತ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಅಂದಿನ ಅಪರೂಪದ ಸುಂದರ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಜೀವಮಾನದ ಪ್ರೀತಿಯ ಜರ್ನಿ ತಮ್ಮ ನಿಶ್ಚಿತಾರ್ಥದ ದಿನಗಳನ್ನು…

Read More
From Toxic to Mollywood Rukmini Vasanth Kicks Off Shooting for Her Malayalam Debut with Nivin Pauly

Rukmini Vasanth: ‘ಟಾಕ್ಸಿಕ್’ ಅಬ್ಬರದ ನಡುವೆಯೇ ಮಲಯಾಳಂಗೆ ಹಾರಿದ ರುಕ್ಮಿಣಿ: ನಿವಿನ್ ಪೌಲಿ ಜೊತೆ ಹೊಸ ಸಿನಿಮಾದ ಚಿತ್ರೀಕರಣ ಶುರು

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟಿ ರುಕ್ಮಿಣಿ ವಸಂತ್ (Rukmini Vasanth) ಅವರ ಸಿನಿಮಾ ಜರ್ನಿ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಜಿಗಿಯುತ್ತಿದೆ. ‘ಸಪ್ತ ಸಾಗರದಾಚೆ ಎಲ್ಲೋ’ ಮತ್ತು ‘ಕಾಂತಾರ’ ಚಿತ್ರಗಳ ಮೂಲಕ ಸೌತ್ ಸಿನಿಮಾರಂಗದಲ್ಲಿ ಭಾರಿ ಸದ್ದು ಮಾಡುತ್ತಿರುವ ಈ ನಟಿ, ಈಗ ಮಲಯಾಳಂ ಚಿತ್ರರಂಗಕ್ಕೂ ಅಧಿಕೃತವಾಗಿ ಪದಾರ್ಪಣೆ ಮಾಡಿದ್ದಾರೆ. ಮಲಯಾಳಂನ ಖ್ಯಾತ ನಟ ನಿವಿನ್ ಪೌಲಿ ಜೊತೆಗಿನ ತಮ್ಮ ಹೊಸ ಸಿನಿಮಾದ ಶೂಟಿಂಗ್ ಅನ್ನು ಅವರು ಅಧಿಕೃತವಾಗಿ ಆರಂಭಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಸುದ್ದಿ ಶೇರ್‌ ಮಾಡಿಕೊಂಡ…

Read More