Narendra Modi: ವಿಪಕ್ಷಗಳ ಪ್ರತಿಭಟನೆಯ ನಡುವೆಯೇ ಪ್ರಧಾನಿ ಮೋದಿ ಭೇಟಿಯಾದ ಶರದ್ ಪವಾರ್: ಕುತೂಹಲ ಮೂಡಿಸಿದ ರಾಜಕೀಯ ನಡೆ
ನವದೆಹಲಿ: ಸಂಸತ್ತಿನ ಹೊರಗೆ ವಿರೋಧ ಪಕ್ಷಗಳ ಸಂಸದರು ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಪ್ರಧಾನಮಂತ್ರಿ (Narendra Modi)ಕಾರ್ಯಾಲಯದಲ್ಲಿ (ಪಿಎಂಒ) ನಡೆದ ಪ್ರಮುಖ ಸಭೆಯೊಂದು ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಎನ್‌ಸಿಪಿ (ಎಸ್‌ಪಿ) ಅಧಿನಾಯಕ ಶರದ್ ಪವಾರ್ ಹಾಗೂ ಅವರ ಪುತ್ರಿ, ಸಂಸದೆ ಸುಪ್ರಿಯಾ ಸುಳೆ ಅವರು ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜಕೀಯ ಅಂಗಳದಲ್ಲಿ ಚರ್ಚೆಗೆ ಗ್ರಾಸವಾದ ಭೇಟಿ ಈ ಭೇಟಿಯ ವೇಳೆ ಶರದ್ ಪವಾರ್…
