Ship Attack: ಒಮಾನ್ ಕರಾವಳಿಯಲ್ಲಿ ಭಾರತೀಯ ಹಡಗಿನ ಮೇಲೆ ವೈಮಾನಿಕ ದಾಳಿ: ಗುಜರಾತ್ ನಾವಿಕ ಸಾವು, 13 ಮಂದಿ ರಕ್ಷಣೆ
ಒಮಾನ್: ಕರಾವಳಿಯ ಬಳಿ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ಭಾರತೀಯ ಧ್ವಜ ಹೊಂದಿದ್ದ ವಾಣಿಜ್ಯ ಹಡಗಿನ ಮೇಲೆ ನಡೆದ ಭೀಕರ ವೈಮಾನಿಕ ದಾಳಿಯಲ್ಲಿ (Ship Attack) ಒಬ್ಬ ಭಾರತೀಯ ನಾವಿಕ ಮೃತಪಟ್ಟಿದ್ದು, 13 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಒಮಾನ್ನ ಲಿಮಾ ಪ್ರದೇಶದ ಸಮೀಪ ಸೋಮವಾರ ಈ ದುರಂತ ಸಂಭವಿಸಿದ್ದು, ಕೇಂದ್ರ ವಿದೇಶಾಂಗ ಸಚಿವಾಲಯ ಹಾಗೂ ಹಡಗು ಸಚಿವಾಲಯ ಈ ಕುರಿತು ಮಂಗಳವಾರ ಅಧಿಕೃತ ಮಾಹಿತಿ ನೀಡಿವೆ. ಹಡಗಿನ ಮೇಲೆ ನಡೆದ ಈ ಹಿಂಸಾತ್ಮಕ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದ್ದು,…
