TOP NEWS
sandalwood actor shivarajkumar new role in mahan film

Shivarajkumar: ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ಧಮಾಕಾ: ವಿಜಯ್ ರಾಘವೇಂದ್ರ ನಟನೆಯ ‘ಮಹಾನ್‌’ಗೆ ಶಿವಣ್ಣ ಸಾಥ್!

ಬೆಂಗಳೂರು: ಸ್ಯಾಂಡಲ್‌ವುಡ್‌ನ ಬಿಜಿಯೆಸ್ಟ್ ನಟರಲ್ಲಿ ಒಬ್ಬರಾದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivarajkumar) ಸದ್ಯ ಸಾಲು ಸಾಲು ಪ್ರಾಜೆಕ್ಟ್‌ಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕೇವಲ ಸೋಲೋ ಹೀರೋ ಆಗಿ ಅಷ್ಟೇ ಅಲ್ಲದೆ, ಪ್ರಮುಖ ಕಥೆಗಳಿಗೆ ಶಕ್ತಿ ತುಂಬುವಂತಹ ವಿಶೇಷ ಪಾತ್ರಗಳ ಮೂಲಕವೂ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಈಗ ಅವರ ಲಿಸ್ಟ್‌ಗೆ ಹೊಸ ಸೇರ್ಪಡೆ ‘ಮಹಾನ್’ ಸಿನಿಮಾ. ವಿಜಯ್ ರಾಘವೇಂದ್ರ ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರದಲ್ಲಿ ಶಿವಣ್ಣ ಲಾಯರ್ ಅವತಾರವೆತ್ತಿದ್ದಾರೆ. ಹಲವು ವರ್ಷಗಳ ಬಳಿಕ ಒಂದಾದ ‘ಚಿನ್ನಾರಿ ಮುತ್ತ’ – ‘ಹ್ಯಾಟ್ರಿಕ್ ಹೀರೋ’ ಇತ್ತೀಚೆಗಷ್ಟೇ…

Read More
megastar chiranjeevi praises shivarajkumar acting in peddi film

Sandalwood: ಶಿವಣ್ಣ ಚಿತ್ರದಲ್ಲಿದ್ದದ್ದೇ ನಮಗೆ ಪ್ಲಸ್ ಪಾಯಿಂಟ್: ಪೆದ್ದಿ ಸಿನಿಮಾದ ಹ್ಯಾಟ್ರಿಕ್ ಹೀರೊ ನಟನೆಯನ್ನು ಕೊಂಡಾಡಿದ ಚಿರಂಜೀವಿ!

ಬೆಂಗಳೂರು: ಕನ್ನಡ ಚಿತ್ರರಂಗದ ದೊಡ್ಮನೆಯ ಹೆಮ್ಮೆಯ ನಟ ಹ್ಯಾಟ್ರಿಕ್ ಹೀರೊ ಡಾ. ಶಿವರಾಜ್ ಕುಮಾರ್ (Sandalwood) ಅವರಿಗೆ ಸ್ಯಾಂಡಲ್‌ವುಡ್ ದಾಟಿ ಇಡೀ ಸೌತ್ ಸಿನಿಮಾರಂಗದಲ್ಲೂ ಭಾರಿ ಕ್ರೇಜ್ ಸೃಷ್ಟಿಯಾಗಿದೆ. ಕೇವಲ ನಟನೆಯಷ್ಟೇ ಅಲ್ಲದೆ, ತಮ್ಮ ಮೇರು ವ್ಯಕ್ತಿತ್ವದಿಂದಲೇ ಪರಭಾಷೆಯ ಚಿತ್ರರಂಗಗಳ ಪ್ರೀತಿ ಸಂಪಾದಿಸಿರುವ ಶಿವಣ್ಣ ಅವರಿಗೆ ತೆಲುಗು ಹಾಗೂ ತಮಿಳಿನಿಂದ ಸಾಲು ಸಾಲು ಆಫರ್‌ಗಳು ಹುಡುಕಿಕೊಂಡು ಬರುತ್ತಿವೆ. ಇತ್ತೀಚೆಗಷ್ಟೇ ತೆಲುಗಿನ ಖ್ಯಾತ ನಟ ರಾಮ್ ಚರಣ್ ಪ್ರಮುಖ ಭೂಮಿಕೆಯಲ್ಲಿ ತೆರೆಕಂಡು ಭರ್ಜರಿ ಪ್ರದರ್ಶನ ಕಾಣುತ್ತಿರುವ ‘ಪೆದ್ದಿ’ ಸಿನಿಮಾದಲ್ಲಿ…

Read More
actor raj b shetty about 45 Film ott streaming

45 Film: ಒಟಿಟಿಗೆ ಲಗ್ಗೆ ಇಡ್ತಿದೆ 45 ಸಿನಿಮಾ, ನಟ ರಾಜ್‌ ಹೇಳಿದ್ದೇನು?

ಬೆಂಗಳೂರು: ಕನ್ನಡದ ಹೆಸರಾಂತ ನಟ ರಾಜ್‌ ಬಿ ಶೆಟ್ಟಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗಷ್ಟೇ ಅವರ ಅಭಿನಯದ 45  ಸಿನಿಮಾ ರಿಲೀಸ್‌ (45 Film) ಆಗಿ ಜನರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಇದೀಗ ಆ ಸಿನಿಮಾ ಒಟಿಟಿಯಲ್ಲಿ ರಿಲೀಸ್‌ ಆಗುತಿದ್ದು, ಈ ಬಗ್ಗೆ ನಟ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಶಿವಣ್ಣ – ಉಪ್ಪಿ ಜೊತೆ ನಟಿಸಿದ್ದ ರಾಜ್‌ ಸಂಗೀತಾ ನಿರ್ದೇಶಕ ಅರ್ಜುನ್‌  ಜನ್ಯ ನಿರ್ದೇಶನ ಮಾಡಿದ್ದ ಈ 45 ಸಿನಿಮಾದಲ್ಲಿ ರಅಜ್‌ ಬಿ ಶೆಟ್ಟಿ…

Read More