Shubhanshu Shukla: ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಪ್ರಧಾನ
ನವದೆಹಲಿ: ಬಾಹ್ಯಕಾಶ ವಲಯದಲ್ಲಿ ಅಪ್ರತಿಮ ಸಾಧನೆ ಮಾಡಿದ ಗ್ರೂಪ್ ಕ್ಟಾಪ್ಟನ್ ಶುಭಾಂಶು ಶುಕ್ಲಾ (Shubhanshu Shukla) ಅವರಿಗೆ ಅಶೋಕ ಚಕ್ರ ನೀಡಿ ಗೌರವಿಸಲಾಗಿದೆ. ಪ್ರಶಸ್ತಿ ನೀಡಿ ಗೌರವಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ದೆಹಲಿಯಲ್ಲಿ ಇಂದು ನಡೆದ 77ನೇ ಗಣರಾಜ್ಯೋತ್ಸವ ದಿನಾಚರಣೆ ಪ್ರಧಾನ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಶೋಕ ಚಕ್ರ ನೀಡಿ ಗೌರವಿಸಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ, ಇತಿಹಾಸ ನಿರ್ಮಿಸಿದ ಗ್ರೂಪ್ ಕ್ಟಾಪ್ಟನ್ ಶುಭಾಂಶು…
