Gold Rate: ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ
ಬೆಂಗಳೂರು: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೆಳವಣಿಗೆಗಳ ಪರಿಣಾಮವಾಗಿ (Good News) ಭಾರತದಲ್ಲಿ ಚಿನ್ನದ ಬೆಲೆ ಮತ್ತೊಮ್ಮೆ ಇಳಿಕೆ (Gold Rate) ಕಂಡಿದೆ. ಏಪ್ರಿಲ್ 24, 2026ರಂದು 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 410 ರೂಪಾಯಿಗಳಷ್ಟು ಕುಸಿದಿದ್ದು, 1,51,810 ರೂಪಾಯಿಗಳಿಗೆ ತಲುಪಿದೆ. ಅದೇ ರೀತಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,39,159 ರೂಪಾಯಿಗಳಷ್ಟಿದೆ. ಗಮನಾರ್ಹ ಸಂಗತಿಯೆಂದರೆ, ಭಾರತದಲ್ಲಿನ ಚಿನ್ನದ ದರವು ದುಬೈಗಿಂತ ಸುಮಾರು 4.11% ಅಂದರೆ ಸುಮಾರು 6,000 ರೂಪಾಯಿಗಳಷ್ಟು ದುಬಾರಿಯಾಗಿದೆ. 10%ರಷ್ಟು ಕುಸಿದ…
