TOP NEWS
Bollywood Trouble in Paradise Singer Badshah and Isha Rikhi Call It Quits 5 Months After Wedding

Bollywood: ಮದುವೆಯಾದ 5 ತಿಂಗಳಿಗೇ ಶಾಕ್ ಕೊಟ್ಟ ಕಪಲ್!: ಡಿವೋರ್ಸ್ ವದಂತಿಗೆ ಅಧಿಕೃತ ಮುದ್ರೆ ಒತ್ತಿದ ಬಾದ್‌ಶಾ-ಈಶಾ ರಿಖಿ

ಮುಂಬೈ: ಪ್ರಸಿದ್ಧ ರಾಪರ್ ಹಾಗೂ ಗಾಯಕ ಬಾದ್‌ಶಾ ಮತ್ತು ಪಂಜಾಬಿ ನಟಿ ಈಶಾ ರಿಖಿ ತಮ್ಮ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ್ದಾರೆ. ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿದ್ದ ಇವರ ವಿಚ್ಛೇದನದ ವದಂತಿಗಳಿಗೆ ಸ್ವತಃ ದಂಪತಿಯೇ ತೆರೆ ಎಳೆದಿದ್ದು, ಮದುವೆಯಾದ ಕೇವಲ 5 ತಿಂಗಳಲ್ಲೇ ಪರಸ್ಪರ (Bollywood) ಸಮ್ಮತಿಯಿಂದ ಬೇರೆಯಾಗುತ್ತಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಆಗಸ್ಟ್ 31ರಂದು ತಮ್ಮ ಇನ್‌ಸ್ಟಾಗ್ರಾಮ್ ಖಾತೆಗಳಲ್ಲಿ ಜಂಟಿ ಹೇಳಿಕೆ ಹಂಚಿಕೊಳ್ಳುವ ಮೂಲಕ ಈ ಇಬ್ಬರೂ ತಾವೀಗ ಪ್ರತ್ಯೇಕ ಹಾದಿ ತುಳಿದಿರುವುದನ್ನು ಬಹಿರಂಗಪಡಿಸಿದ್ದಾರೆ. ಪರಸ್ಪರ ಗೌರವದಿಂದಲೇ…

Read More
Sometimes I also want to take break says Shreya Ghoshal

Shreya Ghoshal: ನನಗೂ ಬ್ರೇಕ್‌ ತಗೋಬೇಕು ಅನಿಸುತ್ತೆ, ಶಾಕಿಂಗ್‌ ಹೇಳಿಕೆ ನೀಡಿದ ಗಾಯಕಿ

ನವದೆಹಲಿ: ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ (Shreya Ghoshal) ಇತ್ತೀಚೆಗೆ ಅರಿಜಿತ್ ಸಿಂಗ್ ಅವರು ಹಿನ್ನೆಲೆ ಗಾಯನದಿಂದ ವಿರಾಮ ತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದು, ಅವರ ಈ ನಿರ್ಧಾರವನ್ನು ಧೈರ್ಯಯುತ ನಿರ್ಧಾರ ಎಂದು ಕರೆದಿದ್ದು ಅವರು ಕೂಡ ಬ್ರೇಕ್‌ ತೆಗೆದುಕೊಳ್ಳುವ ಬಗ್ಗೆಯೂ ಯೋಚಿಸುತ್ತಿದ್ದೇನೆ ಎನ್ನುವ ಮೂಲಕ ಅಭಿಮಾನಿಗಳಿಗೆ ಶಾಕ್‌ ನೀಡಿದ್ದಾರೆ. ನನಗೂ ಬ್ರೇಕ್‌ ತೆಗೆದುಕೊಳ್ಳುವ ಮನಸ್ಸಿದೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಅರಿಜಿತ್ ಸಿಂಗ್ ಹಿನ್ನೆಲೆ ಗಾಯನದಿಂದ ನಿವೃತ್ತರಾದ ಬಗ್ಗೆ ಮಾಡಿದ ಪ್ರಶ್ನೆಗೆ…

Read More
singer Neha Kakkar post about taking break

Neha Kakkar: ಬ್ರೇಕ್‌ ಘೋಷಣೆ ಮಾಡಿದ ಗಾಯಕಿ ನೇಹಾ ಕಕ್ಕರ್

ಮುಂಬೈ: ಬಾಲಿವುಡ್ ಗಾಯಕಿ ನೇಹಾ ಕಕ್ಕರ್ (Neha Kakkar) ಇತ್ತೀಚೆಗೆ ಎಲ್ಲದರಿಂದ ವಿರಾಮ ತೆಗೆದುಕೊಳ್ಳುವುದಾಗಿ ಘೋಷಣೆ ಮಾಡಿದ್ದು, ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ವದಂತಿಗಳಿಗೆ ಕಾರಣವಾದ ನೇಹಾ ಪೋಸ್ಟ್‌ ಗಾಯಕಿ ನೇಹಾ ನಿನ್ನೆ ಸೋಷಿಯಲ್‌ ಪೋಸ್ಟ್‌ ಮಾಡುವ ಮೂಲಕ ಕೆಲ ದಿನಗಳ ಕಾಲ ನಾನು ಸಂಬಂಧ, ಗಾಯನ ಹಾಗೂ ಎಲ್ಲದರಿಂದ ಬ್ರೇಕ್‌ ತೆಗೆದುಕೊಳ್ಳುತ್ತಿರುವುದಾಗಿ ಹೇಳಿದ್ದರು. ಅವರ ಈ ಹೇಳಿಕೆಯ ಕಾರಣದಿಂದ ಸೋಷಿಯಲ್‌ ಮೀಡಿಯಾದಲ್ಲಿ ಅನೇಕ ಸುದ್ದಿಗಳು ಹರಿದಾಡಿದ್ದವು. ಅವರು ತಮ್ಮ ಪತಿ ರೋಹನ್‌ಪ್ರೀತ್ ಸಿಂಗ್…

Read More