NEET-UG: ನೀಟ್ ಪರೀಕ್ಷೆ ಅಕ್ರಮ: ಪ್ರಧಾನಿ ಮೋದಿ ಅಭಯ, ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯ
ನವದೆಹಲಿ: ನೀಟ್ (NEET-UG) ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ (NEET-UG) ಸಂಬಂಧಿಸಿದಂತೆ ದೇಶದಾದ್ಯಂತ ವಿದ್ಯಾರ್ಥಿಗಳ ಮತ್ತು ಸಂಘಟನೆಗಳ ಆಕ್ರೋಶ ತೀವ್ರಗೊಂಡಿದೆ. ಈ ಮಧ್ಯೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ಕಠಿಣ ಕ್ರಮ ಕೈಗೊಳ್ಳಲಿದ್ದು, ಮುಂಬರುವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ಮುಂದಿನ ವಾರ ಸಂಸತ್ತಿನಲ್ಲಿ ಹೊಸ ಮಸೂದೆ ಮಂಡಿಸಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಎಕ್ಸ್ ಹಾಗೂ ಇನ್‌ಸ್ಟಾಗ್ರಾಮ್ ಖಾತೆಗಳಲ್ಲಿ ತಡರಾತ್ರಿ ವಿಡಿಯೋ ಸಂದೇಶ ಹಂಚಿಕೊಂಡ ಅವರು, ಯುವಜನರ ಹಿತಾಸಕ್ತಿಯೇ ಸರ್ಕಾರದ ಮೊದಲ ಆದ್ಯತೆಯಾಗಿದ್ದು,…
