South Films: ದಸರಾ ರಜೆಗಳಿಗೆ ಬೆಳ್ಳಿಪರದೆಯ ಮೇಲೆ ಸ್ಟಾರ್ ಧಮಾಕಾ: ಅಕ್ಟೋಬರ್‌ನಲ್ಲಿ ತೆರೆಗೆ ಬರಲಿವೆ ದಕ್ಷಿಣ ಭಾರತದ ಬಹುನಿರೀಕ್ಷಿತ ಸಿನಿಮಾಗಳು!
ಬೆಂಗಳೂರು: ಮುಂಬರುವ ಅಕ್ಟೋಬರ್ ತಿಂಗಳು (South Films) ದಕ್ಷಿಣ ಭಾರತೀಯ ಸಿನಿಮಾ ಪ್ರೇಕ್ಷಕರಿಗೆ ಭರ್ಜರಿ ರಸದೌತಣ ನೀಡಲು ಸಜ್ಜಾಗಿದೆ. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಸೇರಿದಂತೆ ಬಹುಭಾಷೆಗಳಲ್ಲಿ ದೊಡ್ಡ ದೊಡ್ಡ ಸ್ಟಾರ್ ನಟರ ಬಹುನಿರೀಕ್ಷಿತ ಚಿತ್ರಗಳು ಮುಂದಿನ ತಿಂಗಳು ತೆರೆಗೆ ಬರಲು ದಿನಾಂಕ ನಿಗದಿಪಡಿಸಿವೆ. ದಸರಾ ಹಾಗೂ ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ದೊಡ್ಡ ಬಜೆಟ್‌ನ ಪ್ಯಾನ್ ಇಂಡಿಯಾ ಸಿನಿಮಾಗಳ ಜೊತೆಗೆ ವಿಭಿನ್ನ ಕಥಾಹಂದರ ಹೊಂದಿರುವ ಸಣ್ಣ ಹಾಗೂ ಮಧ್ಯಮ ಬಜೆಟ್‌ನ ಚಿತ್ರಗಳು ಕೂಡ ಚಿತ್ರಮಂದಿರಗಳಲ್ಲಿ…
