Spirit: ಶೂಟಿಂಗ್ ಸೆಟ್ನಿಂದ ಪ್ರಭಾಸ್ ಫೋಟೋ ಲೀಕ್, ಇಲ್ಲಿದೆ ಅಸಲಿ ಕಹಾನಿ
ಹೈದರಾಬಾದ್: ರೆಬೆಲ್ ಸ್ಟಾರ್ ಪ್ರಭಾಸ್ ಅಭಿಮಾನಿಗಳು ‘ಸ್ಪಿರಿಟ್’ (Spirit) ಚಿತ್ರದ ಹೊಸ ಅಪ್ಡೇಟ್ಗಾಗಿ ಕಾತರದಿಂದ ಕಾಯುತ್ತಿರುವ ಬೆನ್ನಲ್ಲೇ, ಚಿತ್ರದ ಸೆಟ್ನಿಂದ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ. 2026ರ ಹೊಸ ವರ್ಷದ ಆರಂಭದಲ್ಲಿ ಚಿತ್ರತಂಡ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿತ್ತು. ಇದೀಗ ಹೈದರಾಬಾದ್ನ ಕೊಂಪಲ್ಲಿಯಲ್ಲಿ ನಡೆಯುತ್ತಿರುವ ಚಿತ್ರೀಕರಣದ ವೇಳೆ ಪ್ರಭಾಸ್ ಅವರ ಫೋಟೋವೊಂದು ಲೀಕ್ ಆಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಈ ಫೋಟೋದಲ್ಲಿ ಪ್ರಭಾಸ್ ಸಂಪೂರ್ಣ ಬಿಳಿ ಬಣ್ಣದ ಉಡುಪಿನಲ್ಲಿ, ಕಣ್ಣಿಗೆ ಕೂಲಿಂಗ್ ಗ್ಲಾಸ್…
