TOP NEWS
Actress Sreeleela Shatters Social Media Records with Over 11 Million Likes on Instagram Video

Sreeleela: ಇನ್‌ಸ್ಟಾಗ್ರಾಮ್‌ನಲ್ಲಿ ಶ್ರೀಲೀಲಾ ಹೊಸ ಇತಿಹಾಸ: ದಳಪತಿ ವಿಜಯ್, ಸಲ್ಮಾನ್ ಖಾನ್ ದಾಖಲೆ ಉಡೀಸ್!

ಬೆಂಗಳೂರು: ಸ್ಯಾಂಡಲ್‌ವುಡ್ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿ, ಇದೀಗ ಟಾಲಿವುಡ್ ಹಾಗೂ ಬಾಲಿವುಡ್‌ನಲ್ಲೂ ಮಿಂಚುತ್ತಿರುವ ನಟಿ ಶ್ರೀಲೀಲಾ (Sreeleela) ಸೋಶಿಯಲ್ ಮೀಡಿಯಾದಲ್ಲಿ ಹೊಸ ಚರಿತ್ರೆ ಸೃಷ್ಟಿಸಿದ್ದಾರೆ. ಸಸರಣಿ ಸಿನಿಮಾಗಳಲ್ಲಿ ಅಭಿನಯಿಸುತ್ತಾ ಬ್ಯುಸಿಯಾಗಿರುವ ಅವರು, ಸಾಮಾಜಿಕ ಜಾಲತಾಣದಲ್ಲೂ ಭಾರಿ ಸಂಚಲನ ಮೂಡಿಸುವ ಮೂಲಕ ಡಿಜಿಟಲ್ ಜಗತ್ತಿನಲ್ಲಿ ಹೊಸ ದಾಖಲೆ ಬರೆದಿದ್ದಾರೆ. 11.1 ಮಿಲಿಯನ್ಸ್‌ ಲೈಕ್ಸ್ ಪಡೆದ ವಿಡಿಯೋ ಇತ್ತೀಚೆಗೆ ನಟಿ ಶ್ರೀಲೀಲಾ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದ ವಿಡಿಯೋ ಒಂದಕ್ಕೆ ಪ್ರೇಕ್ಷಕರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ….

Read More